ಮಧ್ಯಪ್ರದೇಶದಲ್ಲಿ ಏರ್ ಫೋರ್ಸ್ ವಿಮಾನ ಪತನ; ಪೈಲಟ್ ಪಾರು
Team Udayavani, Oct 21, 2021, 3:31 PM IST
ಭೋಪಾಲ್ : ಮಧ್ಯಪ್ರದೇಶದ ಭಿಂಡ್ ಬಳಿ ಭಾರತೀಯ ವಾಯುಪಡೆಯ ವಿಮಾನವೊಂದು ತರಬೇತಿ ವೇಳೆ ಪತನಗೊಂಡ ಅವಘಡ ಗುರುವಾರ ಬೆಳಗ್ಗೆ ನಡೆದಿದ್ದು, ಅದ್ರಷ್ಟವಷಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಐಎಎಫ್ ಮಿರಾಜ್ 2000 ವಿಮಾನ ಕೇಂದ್ರ ವಲಯದಲ್ಲಿ ತರಬೇತಿ ನೀಡುವಾಗ ತಾಂತ್ರಿಕ ದೋಷವನ್ನು ಅನುಭವಿಸಿ ಪತನಗೊಂಡಿದೆ ಎಂದು ಹೇಳಲಾಗಿದೆ.
ವಿಮಾನ ಪತನಕ್ಕೆ ಕಾರಣಗಳೇನು ಎನ್ನುವದರ ಕುರಿತು ತನಿಖೆ ನಡೆಸಲು ವಾಯುಪಡೆ ಆದೇಶಿಸಿದೆ.
ಪೈಲಟ್ ಸಣ್ಣ ಪುಟ್ಟ ಗಾಯಗಳಿಗೆ ಗುರಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಮಾನದ ಅವಶೇಷಗಳು ಭಿಂದ್ ನಿಂದ ಆರು ಕಿ.ಮೀ ದೂರದ ಹೊಲದಲ್ಲಿ ಬಿದ್ದಿದ್ದು, ನೂರಾರು ಸಂಖ್ಯೆಯ ಕುತೂಹಲಿಗಳು ಆಗಮಿಸುತ್ತಿದ್ದಾರೆ. ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಸ್ಥಳಕ್ಕೆ ಯಾರೂ ತೆರಳದಂತೆ ತಡೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.