ಟ್ರಂಪ್‌ರಿಂದ “ಟ್ರಾತ್ ಸೋಷಿಯಲ್’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ
Team Udayavani, Oct 21, 2021, 10:30 PM IST
ನ್ಯೂಯಾರ್ಕ್: ಫೇಸ್‌ಬುಕ್, ಟ್ವಿಟರ್‌ನಿಂದ ಸುಮಾರು ಒಂಭತ್ತು ತಿಂಗಳುಗಳ ಹಿಂದೆ ನಿರ್ಬಂಧಿಸಲ್ಪಟ್ಟಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಟ್ರಂಪ್ ಮೀಡಿಯಾ ಆ್ಯಂಡ್ ಟೆಕ್ನಾಲಜಿ ಗ್ರೂಪ್’ನ ಮೂಲಕ “ಟ್ರಾತ್ ಸೋಷಿಯಲ್’ ಎಂಬ ಹೆಸರಿನಲ್ಲಿ ತಮ್ಮದೇ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ತಿಳಿಸಿದ್ದಾರೆ.
“ಟ್ವಿಟರ್‌ನಲ್ಲಿ ತಾಲಿಬಾನಿಗಳೇ ತುಂಬಿಕೊಂಡಿರುವ ಈ ದಿನಗಳಲ್ಲಿ, ಅಮೆರಿಕದ ಅತ್ಯಂತ ಜನಪ್ರಿಯ ಅಧ್ಯಕ್ಷರೆನಿಸಿದವರಿಗೂ ಬೆಲೆಯಿಲ್ಲ. ಹಾಗಾಗಿ, ನನ್ನದೇ ಸ್ವಂತ ಸಾಮಾಜಿಕ ಜಾಲತಾಣವನ್ನು ಆರಂಭಿಸಲಿದ್ದೇನೆ. ಇದು, ಸಾರ್ವಜನಿಕರ ಷೇರು ಆಧಾರಿತ ಕಂಪನಿಯಂತೆ ಕಾರ್ಯ ನಿರ್ವಹಿಸುತ್ತದೆ” ಎಂದಿದ್ದಾರೆ.
ಇದನ್ನೂ ಓದಿ :ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್
Israel-Hamas;ಅಂತೂ ಕದನ ವಿರಾಮ ಜಾರಿ: ಮೂವರು ಇಸ್ರೇಲಿಗರ ಬಿಡುಗಡೆ
Davos; ಇಂದು ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಆರಂಭ
Donald Trump ಪ್ರಮಾಣವಚನ: ಭೋಜನಕೂಟದಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ
America: ಟ್ರಂಪ್ ಪ್ರಮಾಣದ ಬೆನ್ನಲ್ಲೇ ಅಕ್ರಮ ವಲಸಿಗರು ಹೊರಕ್ಕೆ?
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.