ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ
Team Udayavani, Oct 22, 2021, 7:10 AM IST
ಬೆಂಗಳೂರು: ಚುನಾವಣ ಪ್ರಚಾರದ ವೇಳೆ ಪ್ರತಿಸ್ಪರ್ಧಿ ಪಕ್ಷಗಳ ನಾಯಕರ ವಿರುದ್ಧ “ಆಕ್ರಮಣಕಾರಿ ಮತ್ತು ಆಕ್ಷೇಪಾರ್ಹ’ ಭಾಷೆ ಬಳಸದಂತೆ ಎಲ್ಲ ರಾಜಕೀಯ ನಾಯಕ ರಿಗೆ ಸೂಚಿಸಿರುವ ಚುನಾವಣ ಆಯೋಗವು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದೆ.
ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣ ಪ್ರಚಾರದ ವೇಳೆ ಆಕ್ಷೇಪಾರ್ಹ ಮತ್ತು ಆಕ್ರಮಣಕಾರಿ ಭಾಷೆ ಬಳಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿ ಗಳನ್ನು ಆಧರಿಸಿ ಕೇಂದ್ರ ಚುನಾವಣ ಆಯೋಗದ ಮಾರ್ಗಸೂಚಿಗಳನ್ನು ಉಲ್ಲೇ ಖೀಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಅ. 21ರಂದು ಸೂಚನೆ ಹೊರಡಿಸಿದ್ದಾರೆ.
“ಮಾದರಿ ನೀತಿ ಸಂಹಿತೆ’ ಜಾರಿಯಲ್ಲಿರು ವಾಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿ ಗಳ ನಡವಳಿಕೆ ಹೇಗಿರಬೇಕು ಎಂದು ಕೇಂದ್ರ ಚುನಾವಣ ಆಯೋಗ ಮಾರ್ಗಸೂಚಿಗಳನ್ನು ರೂಪಿಸಿದೆ. ಇವುಗಳನ್ನು ಪಕ್ಷಗಳು ಮತ್ತು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಆಯೋಗದ ಮಾರ್ಗಸೂಚಿಗಳಿಗೆ ಬದ್ಧವಾಗಿರಬೇಕು ಎಂದು ಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.