ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

Team Udayavani, Oct 22, 2021, 11:53 AM IST

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

ಬಾಗಲಕೋಟೆ: ಕಾರು ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ.

ಜಮಖಂಡಿಯಿಂದ ರಾಮದುರ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಲೋಕಾಪೂರ ಪಟ್ಟಣದ ಸಮೀಪ ರಸ್ತೆಯಿಂದ ನೀರಿಲ್ಲದ ಕಾಲುವೆಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಮೃತ ಪಟ್ಟವರನ್ನು ಕಾರು ಚಾಲಕ ಸುನೀಲ್ (24 ವ), ಮಹಾದೇವ ಪಾಟೀಲ್ (27 ವ), ಎರಿತಾ ಕಂಬಾರ(26 ವ), ವಿಜಯ್ (26 ವ) ಎಂದು ಗುರುತಿಸಲಾಗಿದೆ. ಇವರೆಲ್ಲ ರಾಮದುರ್ಗ ತಾಲೂಕಿನ ಗುಡಮ್ಮನಾಳ ಗ್ರಾಮದವರು ಎನ್ನಲಾಗಿದೆ.

ಕ್ರೇನ್ ಸಹಾಯದಿಂದ ಕಾರು ಸಹಿತ ಮೃತದೇಹಗಳು ಹೊರಕ್ಕೆ ತೆಗೆಯಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಭಟ್ರು ಟೀಮ್ : ಶೀಘ್ರದಲ್ಲೇ ಬಾಕಿ ಸುದ್ದಿ

ಸ್ಥಳಕ್ಕೆ ಲೋಕಾಪೂರ ಪೊಲೀಸರು ಭೇಟಿ ನೀಡಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.