ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

Team Udayavani, Oct 23, 2021, 5:08 PM IST

Apply for Taluk Rajyotsava Award

ಕೊರಟಗೆರೆ: ತಾಲೂಕು ಕನ್ನಡ ರಾಜ್ಯೋತ್ಸವದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಿ, ಆಯ್ಕೆ ಸಮಿತಿಗೆ ಅ.25ರ ಸಂಜೆಯೊಳಗಾಗಿ ತಾಲೂಕು ಕಚೇರಿ ರಾಜ್ಯೋತ್ಸವ ಸಮಿತಿಗೆ ಅರ್ಜಿ ಸಲ್ಲಿಸಬೇಕು ಎಂದು ತಹಶೀಲ್ದಾರ್‌ ನಾಹೀದಾ ಜಮ್‌ಜಮ್‌ ತಿಳಿಸಿದರು.

ತಾಲೂಕು ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರಿ ಮಾರ್ಗ ಸೂಚಿಯಂತೆ ಸರಳವಾಗಿ ಆಚರಣೆಗೆ ಸಹಕರಿಸಬೇಕು. ರಾಜ್ಯೋತ್ಸವದಲ್ಲಿ 15 ಮಂದಿ ವಿವಿಧ ಕ್ಷೇತ್ರದ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಗುವುದು.

ಇದನ್ನೂ ಓದಿ:- ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

ತಾಲೂಕಿನ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 5ನೇ ತರಗತಿ ವಿದ್ಯಾರ್ಥಿ ಗಳಿಗೆ ಕನ್ನಡ ಭಾಷೆಯಲ್ಲಿ ನಿರ್ಗಳವಾಗಿ ಮಾತ ನಾಡುವ ಸ್ಪರ್ಧೆ ನಡೆಸಿ ಪ್ರಶಸ್ತಿ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ಗ್ರೇಡ್‌ 2 ತಹಶೀಲ್ದಾರ್‌ ನರಸಿಂಹಮೂರ್ತಿ, ಬೆಸ್ಕಾಂ ಎಇಇ ಮಲ್ಲಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್‌, ಲೋಕೋಪಯೋಗಿ ಇಲಾಖೆ ಎಇಇ ಉಮಾಮಹೇಶ್‌, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್‌ ಕುಮಾರ್‌, ಡಾ.ಪುಪ್ಪಲತಾ, ಡಾ.ಸಿದ್ದನಗೌಡ, ತೋಟಗಾರಿಕಾ ಇಲಾಖೆಯ ನಿರ್ದೇಶಕಿ ಪುಪಲತಾ, ಸಿಡಿಪಿಒ ಅಂಬಿಕಾ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜು, ಸದಸ್ಯರಾದ ಕೆ.ಆರ್‌.ಓಬಳರಾಜು, ಪುಟ್ಟ ನರಸಪ್ಪ, ಮಾಜಿ ಸದಸ್ಯ ಕೆ.ವಿ,ಮಂಜುನಾಥ್‌, ಮುಕಂಡರಾದ ಮೈಲಾರಪ್ಪ, ಚಿಕ್ಕರಂಗಯ್ಯ, ಆಟೋ ಕುಮಾರ್‌, ಕೆ.ಎಂ.ಸುರೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.