ಮೀನು ಹಿಡಿಯಲು ಹೋಗಿ ಯುವಕ ಸಾವು

Team Udayavani, Oct 24, 2021, 12:41 PM IST

ಮೀನುಹಿಡಿಯಲು ಹೋಗಿ ಯುವಕ ಸಾವು

ದೇವನಹಳ್ಳಿ: ಮೀನಿಹಿಡಿಯಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಟ್ಟಕೋಟೆ ಕೆರೆಯಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ನಂದೇಶ್ವರ್‌(30) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ದೈವಿ. ನಾಲ್ವರು ಯುವಕರು ಮೀನು ಹಿಡಿಯಲು ಬಂದಿದ್ದರು. ಅವರಲ್ಲಿ ಓರ್ವ ನೀರಿನಲ್ಲಿ ಮುಳುಗಡೆಯಾಗಿದ್ದಾನೆ.

ಇನ್ನುಳಿದವರು ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಮೃತ ದೇಹದ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಯೊಂದಿಗೆ ಹುಡುಕಾಟ ನಡೆಸಿದರು. ಶುಕ್ರವಾರ ರಾತ್ರಿ ನಡೆದಿರುವಂತಹ ಘಟನೆಯಾಗಿದೆ. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಕೆರೆ ತುಂಬಿ ಕೋಡಿಹೋಗಿದೆ.

ಸತತ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಮೃತದೇಹವನ್ನು ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿಯಾಗಿದ್ದಾರೆ. ಶುಕ್ರವಾರ ರಾತ್ರಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮುಳುಗಿದ್ದ ಯುವಕನಾಗಿದ್ದಾನೆ. ರಾತ್ರಿ ಶೋಧಕಾರ್ಯಕ್ಕೆ ಅಡ್ಡಿಯಾದ ಕಾರಣಕ್ಕಾಗಿ ಮುಂಜಾನೆಯಿಂದ ಮೃತದೇಹಕ್ಕಾಗಿ ಶೋಧ ನಡೆಸಿದರು. ಪ್ರತ್ಯೇಕವಾಗಿ ಬೋಟ್ತಯಾರಿಸಿ ಮೀನು ಹಿಡಿಯಲು ಹೋಗಿದ್ದರು. ಯುವಕರು ಕಟ್ಟಡ ಕೆಲಸ ಮಾಡುತ್ತಿದ್ದರು. ಕೂಲಿಗಾಗಿ ಬಂದ ಬಿಹಾರ ಮೂಲದ ವ್ಯಕ್ತಿ ಶವವಾಗಿ ಹೋಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಪೋಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್‌: ರಹಮತ್‌ ಶಾ ದ್ವಿಶತಕ

Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್‌: ರಹಮತ್‌ ಶಾ ದ್ವಿಶತಕ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.