2ನೇ ತರಗತಿ ಮಕ್ಕಳಿಂದ ರಸ್ತೆ ದುರಸ್ತಿ!
Team Udayavani, Oct 25, 2021, 6:55 AM IST
ಬೆಳ್ಳಾರೆ: ಸೋಮವಾರ ಶಾಲೆ ಆರಂಭವಾದರೆ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ.
ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ ರಸ್ತೆಯನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ ಎಂದುಕೊಂಡು ಬೆಳ್ಳಾರೆ ಗ್ರಾಮದ ಮೂಡಾಯಿ ತೋಟ ಬೆಳ್ಳಾರೆ ರಸ್ತೆಯ ಮಂಡೇಪು ಎಂಬಲ್ಲಿ ಮಣ್ಣಿನ ರಸ್ತೆಯು ಕೆಸರುಮಯವಾಗಿದ್ದು, ನಡೆದುಕೊಂಡು ಹೋಗಲೂ ಅಸಾಧ್ಯವಾಗಿದೆ.
ಇದೀಗ ಪ್ರಾಥಮಿಕ ಶಾಲೆ ಆರಂಭಕ್ಕೆ ಸರಕಾರ ದಿನ ನಿಗದಿಪಡಿಸಿದ್ದು ಈ ರಸ್ತೆಯಲ್ಲಿ ನಡೆದುಕೊಂಡು ತಮ್ಮ ಶಾಲಾ ಸಮವಸ್ತ್ರ ಕೆಸರಾಗುವುದು ಗ್ಯಾರಂಟಿ ಎಂದು ತಿಳಿದ 2ನೇ ತರಗತಿಯ ವಲ್ಲೀಶ ರಾಮ ಮತ್ತು ತನ್ವಿ ಹಾರೆ ಹಿಡಿದು ಕೆಸರನ್ನು ಬದಿಗೆ ಸರಿಸಿದರು. ಈ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.