ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

Team Udayavani, Oct 25, 2021, 12:01 PM IST

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

ದೇವನಹಳ್ಳಿ: ಪಟ್ಟಣದ ಹೊರವಲಯದಲ್ಲಿ ರುವ ಡಾಬಾ ಗೇಟ್‌ ನಲ್ಲಿರುವ ರೈಲ್ವೆ ಅಂಡರ್‌ ಪಾಸ್‌ ಸೇರಿದಂತೆ ತಾಲೂಕಿನಲ್ಲಿ ಎಲ್ಲೆಲ್ಲಿ ರೈಲ್ವೆ ಅಂಡರ್‌ ಪಾಸ್‌ಗಳನ್ನು ನಿರ್ಮಾಣ ಮಾಡಿದ್ದಾರೋ ಅಲ್ಲೆಲ್ಲಾ ಮಳೆಯ ನೀರು 10 ಅಡಿಗಿಂತ ಹೆಚ್ಚು ನೀರು ನಿಂತಿದ್ದು, ಜನರ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ಎಂದು ಅಂಬೇಡ್ಕರ್‌ ಯುವ ಸಾಮ್ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷ ಎಸ್‌.ಎಂ.ಆನಂದ್‌ ಕುಮಾರ್‌ ಬೆಂಗಳೂರಿನ ಉತ್ತರ ರೈಲ್ವೆ ಇಲಾಖೆ ಹಿರಿಯ ವಿಭಾಗೀಯ ಎಂಜಿನಿಯರ್‌ಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಬಿಬಿ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿರುವ ಐವಿಸಿ ರಸ್ತೆ ಸುಮಾರು 150 ರಿಂದ 200 ಹಳ್ಳಿಗಳ ಸಂಪರ್ಕ ಹೊಂದಿದ್ದು, ವಾಹನಗಳು ಸೇರಿದಂತೆ ಜನಸಂಚಾರ ಯಥೇಚ್ಚವಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ಈಗ ಮಳೆಯ ನೀರು ತುಂಬಿಕೊಂಡಿರುವುದರಿಂದ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ.

ಇದನ್ನೂ ಓದಿ:- ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

ಅಂಡರ್‌ ಪಾಸ್‌ನಲ್ಲಿ ಸಂಗ್ರಹವಾದ ನೀರು ಸರಾಗವಾಗಿ ಹೊರಗೆ ಹೋಗಲು ವ್ಯವಸ್ಥೆ ಮಾಡದೇ ಇರುವ ಕಾರಣ ನೀರು ನಿಂತಿದೆ. ಅಂಡರ್‌ ಪಾಸ್‌ನಲ್ಲಿ ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರ ಪಯಣಕ್ಕೆ ತೊಂದರೆಯಾಗುತ್ತಿದೆ.

ಆದ್ದರಿಂದ ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿಕಾರಿಗಳು ಸಮಸ್ಯೆ ಪರಿಹರಿಸಿ ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸಂಸ್ಥಾಪಕ ಅಧ್ಯಕ್ಷ ಆರ್‌.ವಿ.ಮಹೇಶ್‌ ಕುಮಾರ್‌, ರಾಜ್ಯ ಕಾರ್ಯಾಧ್ಯಕ್ಷ ಸಿಂಗ್ರಹಳ್ಳಿ ನರಸಿಂಹಯ್ಯ, ಜಿÇÉಾಧ್ಯಕ್ಷ ಪಾಳ್ಯ ಮುನಿರಾಜು, ತಾಲೂಕು ಅಧ್ಯಕ್ಷ ಪೂಜನಹಳ್ಳಿ ಪ್ರಕಾಶ್‌, ತಾಲೂಕು ಪ್ರಧಾನ ಕಾರ್ಯದರ್ಶಿ ಬೆಟ್ಟೇನಹಳ್ಳಿ ಆಂಜಿನಪ್ಪ, ಮುನಿರಾಜು ಹಾಜರಿದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.