ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು
Team Udayavani, Oct 25, 2021, 4:47 PM IST
ಬೆಂಗಳೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಬಳಕೆಯಾಗುವ ಶಿಲೆಗಳ ಪೂಜೆ ಮತ್ತು ಅವುಗಳನ್ನು ಹೊತ್ತ ಲಾರಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಬೆಂಗಳೂರಿನ ಸಾದರಹಳ್ಳಿ ಗೇಟ್ (ಏರ್ ಪೋರ್ಟ್ ರಸ್ತೆ)ನಲ್ಲಿ ಸೋಮವಾರ ನಡೆಯಿತು.
ವಿವೇಕಾನಂದ ಸೇವಾ ಸಮಿತಿ ಮತ್ತು ಹನುಮಾನ್ ಗ್ರಾನೈಟ್ ಇವುಗಳ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯೋಧ್ಯೆ ಟ್ರಸ್ಟ್ ಸದಸ್ಯರಾಗಿರುವ ಪೇಜಾವರ ಮಠಾಧೀಶ, ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಸಾನ್ನಿಧ್ಯ ವಹಿಸಿ ಶಿಲಾಪೂಜೆ ನೆರವೇರಿಸಿ ಲಾರಿಗಳಿಗೆ ಹಸಿರು ನಿಶಾನೆ ತೋರಿ ಸಂದೇಶ ನೀಡಿದರು.
ಇದನ್ನೂ ಓದಿ: ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ತಿಪ್ಪೇಸ್ವಾಮಿ, ಬಿ ಎನ್ ಮೂರ್ತಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯ ಮಂತ್ರಿ ಡಿ ವಿ ಸದಾನಂದ ಗೌಡ ,ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ವಿಹಿಂಪ ಮುಖಂಡರಾದ ಗೋಪಾಲ್, ಕೇಶವ ಹೆಗಡೆ, ಆನಂದ ಗುರೂಜಿ, ಸ್ಥಳೀಯ ಶಾಸಕ ನಿಸರ್ಗ ನಾರಾಯಣ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.