ಜಾತಿ-ಮೂಢನಂಬಿಕೆಗಳಿಂದ ದೂರವಿರಿ: ಸ್ವಾಮೀಜಿ

ಮನುಷ್ಯನ ಜೀವನದಲ್ಲಿ ಅಧಿಕಾರ ಮತ್ತು ಅಂತಸ್ತು ಶಾಶ್ವತವಲ್ಲ.ಜನ ಸೇವೆ ಬಹಳ ಮುಖ್ಯ.

Team Udayavani, Oct 25, 2021, 7:09 PM IST

ಜಾತಿ-ಮೂಢನಂಬಿಕೆಗಳಿಂದ ದೂರವಿರಿ: ಸ್ವಾಮೀಜಿ

ಹುನಗುಂದ: ಸಂಸ್ಕೃತಿ ಮತ್ತು ಸಂಸ್ಕಾರ ಮಾಯವಾಗಿ ಸದ್ಯ ಜಾತಿ ಪ್ರಭಾವ ಹೆಚ್ಚಾಗಿದೆ. ಈ ಜಾತಿಯಿಂದಲೇ ದೇಶ ವಿನಾಶವಾಗುವ ಲಕ್ಷಣಗಳು ಕಂಡು ಬರುತ್ತಿವೆ ಎಂದು ಸಿದ್ಧನಕೊಳ್ಳದ ಧರ್ಮಾಧಿ ಕಾರಿ ಡಾ| ಶಿವಕುಮಾರ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪಿಗ್ಮಿ ಸಂಗ್ರಹಕಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಭಯೋತ್ಪಾದನೆಗಿಂತಲೂ ಭೀಕರವಾಗಿ ಜಾತಿ ಬೆಳೆಯುತ್ತಿದೆ.ಅದರ ಜತೆಗೆ ಮೂಢನಂಬಿಕೆ ಪ್ರಭಾವ ಬೀರುತ್ತಿದೆ.

ಜಾತಿ ಮತ್ತು ಮೂಢನಂಬಿಕೆಗಳಿಂದ ದೂರವಾಗಿ ಶ್ರದ್ಧೆ ಮತ್ತು ಶ್ರಮ ವಹಿಸಿ ಕಾಯಕದಲ್ಲಿ ತೊಡಗಿಕೊಳ್ಳಿ ಎಂದರು. ಹಣ ಸಂಗ್ರಹ ಮಾಡಿ ಆರ್ಥಿಕವಾಗಿ ಅಭದ್ರತೆಯಲ್ಲಿ ಇರುವ ಜನರಿಗೆ ಸಾಲವನ್ನು ನೀಡಿ ಅವರ ಬದುಕನ್ನು ಹಸನಗೊಳಿಸುವ ಕಾರ್ಯ ಮಾತ್ರ ಸಾಧ್ಯ. ಸಂಘದಲ್ಲಿ ಒಗ್ಗಟ್ಟು ಬೆಳೆಸಿಕೊಂಡು ಮುನ್ನೆಡೆಯಬೇಕು.

ಕಟ್ಟಿಕೊಂಡ ಸಂಘ ಮುಂದಿನ ದಿನಗಳಲ್ಲಿ ಬೃಹದಾಕಾರದಲ್ಲಿ ಬೆಳೆದು ಸಾಕಷ್ಟು ನೊಂದ ಜನರಿಗೆ ಆಶ್ರಯವಾಗಲಿ ಎಂದು ಶುಭ ಹಾರೈಸಿದರು. ಮಹಾಂತಯ್ಯ ಗಚ್ಚಿನಮಠ ಸಾನ್ನಿಧ್ಯ ವಹಿಸಿ ಮಾತನಾಡಿ, ಮನುಷ್ಯನ ಜೀವನದಲ್ಲಿ ಅಧಿಕಾರ ಮತ್ತು ಅಂತಸ್ತು ಶಾಶ್ವತವಲ್ಲ.ಜನ ಸೇವೆ ಬಹಳ ಮುಖ್ಯ.

ಆರ್ಥಿಕ ಅಭದ್ರತೆಯಲ್ಲಿರುವರನ್ನು ರಕ್ಷಣೆ ಮಾಡುತ್ತಿರುವ ಪಿಗ್ಮಿ ಸಂಗ್ರಹಕಾರರು ನಿಜವಾದ ಜನ ಸೇವಕರಾಗಿದ್ದಾರೆ. ಹುಟ್ಟು ಸಾವಿನ ಮಧ್ಯೆ ಉತ್ತಮ ಕಾರ್ಯ ಮುಖ್ಯ ಎಂದರು. ವಿ.ಮ ಬ್ಯಾಂಕ್‌ನ ನಿವೃತ್ತ ಪ್ರಧಾನ ವ್ಯವಸ್ಥಾಪಕ ಅಂಜನೇಯ್ಯ ನಿಂಬಲಗುಂದಿ, ಪಿಕೆಪಿಎಸ್‌ ನಿವೃತ್ತ ವ್ಯವಸ್ಥಾಪಕ ಕೂಡ್ಲೆಪ್ಪ ಅಗಸಿಬಾಗಿಲ ಉಪನ್ಯಾಸ ನೀಡಿದರು. ಸಂಘ ಅಧ್ಯಕ್ಷ ಬಸವರಾಜ ಕೆಸರಭಾವಿ ಅಧ್ಯಕ್ಷತೆ ವಹಿಸಿದ್ದರು.

ಬಸವೇಶ್ವರ ಬ್ಯಾಂಕ್‌ ಅಧ್ಯಕ್ಷ ವಿನೋದ ಗಂಜೀಹಾಳ, ಸುರೇಶ ಹಳಪೇಟಿ, ಮಲ್ಲಿಕಾರ್ಜುನ ಹೂಗಾರ, ದೇವು ಡಂಬಳ, ರಾಮನಗೌಡ ಬೆಳ್ಳಿಹಾಳ, ಅಶೋಕ ಹಂದ್ರಾಳ, ಶರಣು ಹಳಪೇಟಿ ಇದ್ದರು. ಮಹಾಂತೇಶ ಬಾದವಾಡಗಿ ನಿರೂಪಿಸಿದರು.

ಟಾಪ್ ನ್ಯೂಸ್

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

DK-Suresh

By Election: ಮಗನಿಗಾಗಿ ಎಚ್‌ಡಿಕೆ ನಿಮ್ಮ ಊರು ಹುಡುಕಿ ಬರುತ್ತಾರಷ್ಟೇ: ಡಿ.ಕೆ.ಸುರೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

7-rabakavi

Rabkavi Banhatti: ಮೊಬೈಲ್ ಕಳ್ಳತನ ಪತ್ತೆ: ವಾರಸುದಾರರಿಗೆ ಹಸ್ತಾಂತರ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.