ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

Team Udayavani, Oct 26, 2021, 8:12 AM IST

fgjhgfd

ಒಲಿಂಪಿಕ್ಸ್‌ ಮುಗಿದು, ಪ್ಯಾರಾ ಒಲಿಂಪಿಕ್ಸ್‌ ಕೂಡ ಮುಗಿದಿದೆ. ಇದೀಗ ಗಡ್ಡಕ್ಕೂ ಒಲಿಂಪಿಕ್ಸ್‌ ಸರದಿ. ಜರ್ಮನಿಯಲ್ಲಿ ಇಂತದ್ದೊಂದು ಒಲಿಂಪಿಕ್ಸ್‌ ಇತ್ತೀಚೆಗೆ ನಡೆದಿದೆ.

ಜರ್ಮನಿಯ ಪುಲ್‌ ಮ್ಯಾನ್‌ ಸಿಟಿಯ ವೆಸ್ಟರ್ನ್ ಥೀಮ್‌ ಪಾರ್ಕ್‌ನಲ್ಲಿ ಗಡ್ಡದ ಒಲಿಂಪಿಕ್ಸ್‌ ನಡೆದಿದೆ. ಪೂರ್ವ ಬವಾರಿಯನ್‌ ಗಡ್ಡ ಮತ್ತು ಮೀಸೆಯ ಕ್ಲಬ್‌ ಈ ಒಲಿಂಪಿಕ್ಸ್‌ನ್ನು ಆಯೋಜಿಸಿತ್ತು. ಜರ್ಮನಿ, ಇಟಲಿ, ಸ್ವಿಜರ್‌ಲೆಂಡ್‌, ಆಸ್ಟ್ರೇಲಿಯಾ ಸೇರಿ ಅನೇಕ ರಾಷ್ಟ್ರಗಳ ಜನರು ಇದರಲ್ಲಿ ಭಾಗವಹಿಸಿದ್ದರು.

ವಿಶೇಷವಾಗಿ ಗಡ್ಡಗಳನ್ನು ಬೆಳಸಿರುವ ಸುಮಾರು 100 ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಒಲಿಂಪಿಕ್ಸ್‌ನಲ್ಲೂ ಹಲವು ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗಿದ್ದು, ವಿಜೇತರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಗಾಗಿ ಏಳು ಪ್ರಸಿದ್ಧ ಕೂದಲು ವಿನ್ಯಾಸಕರನ್ನು ಜಡ್ಜ್ಗಳಾಗಿ ನೇಮಿಸಲಾಗಿತ್ತು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.