ಗದ್ದನಕೇರಿ ಕ್ರಾಸ್‌ನಲ್ಲಿ ಕತ್ತಲು!

Team Udayavani, Oct 26, 2021, 3:04 PM IST

19streetlight

ಕಲಾದಗಿ: ನಾಲ್ಕು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗದ್ದನಕೇರಿ ಕ್ರಾಸ್‌ನಲ್ಲಿ ಸಾರ್ವಜನಿಕ ಬೀದಿದೀಪ, ಹೆದ್ದಾರಿ ಮಧ್ಯದ ವೃತ್ತದ ಹೈಮಾಸ್ಟ್‌ ದೀಪಕ್ಕೂ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಕತ್ತಲಲ್ಲಿ ಪರದಾಡುವಂತಾಗಿದೆ.

ಗ್ರಾಮ ಪಂಚಾಯಿತಿನಿಂದ ವಿದ್ಯುತ್‌ ಬಿಲ್‌ ಪಾವತಿಯಾಗದೇ ಹಿನ್ನೆಲೆಯಲ್ಲಿ ಶನಿವಾರ ಸಂಜೆಯಿಂದ ಹೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಸಂಪರ್ಕಗೊಳಿಸಿದ್ದಾರೆ. ಬೆಳಗಾವಿ-ರಾಯಚೂರು, ಹುಬ್ಬಳ್ಳಿ- ವಿಜಯಪುರ ನಾಲ್ಕು ಜಿಲ್ಲೆಗೆ ಸಂಪರ್ಕ ಹೆದ್ದಾರಿ ರಸ್ತೆ ಗದ್ದನಕೇರಿ ಕ್ರಾಸ್‌ನಲ್ಲಿ ಸಾರ್ವಜನಿಕ ವಿದ್ಯುತ್‌ ದೀಪಗಳು ಬೆಳಗದೆ ಗ್ರಾಮಗಳಿಗೆ ತೆರಳುವ ಜನರು ಕತ್ತಲಲ್ಲಿ ಪರದಾಡುವಂತಾಗಿದೆ.

ಗದ್ದನಕೇರಿ ಗ್ರಾಪಂ, ಮುರುನಾಳ ಗ್ರಾಪಂ, ಯಡಹಳ್ಳಿ ಗ್ರಾಪಂ ವಿದ್ಯುತ್‌ ಬಿಲ್‌ ಪಾವತಿ ಮಾಡದಿರುವುದೇ ಅಲ್ಲಿನ ಗ್ರಾಪಂ ವ್ಯಾಪ್ತಿಯ ಸಾರ್ವಜನಿಕ ಬೀದಿ ದೀಪಗಳಿಗೆ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ. ಗದ್ದನಕೇರಿ ಕ್ರಾಸ್‌ ಯಡಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುತ್ತಿದ್ದು, ಯಡಹಳ್ಳಿ ಗ್ರಾಪಂನಿಂದ 48 ಲಕ್ಷ ರೂಪಾಯಿ ವಿದ್ಯುತ್‌ ಬಿಲ್‌ ಬಾಕಿ ಪಾವತಿಯಾಗದಿರುವುದರಿಂದ ಹೆಸ್ಕಾಂ ಕಚೇರಿ ಅಧಿಕಾರಿಗಳು ಮೇಲಧಿಕಾರಿಗಳ ನಿರ್ದೇಶನದಂತೆ ಗದ್ದನಕೇರಿ ಕ್ರಾಸ್‌ನಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ. ಮುರನಾಳ ಗ್ರಾಪಂ 1 ಕೋಟಿ ರೂ., ಗದ್ದನಕೇರಿ ಗ್ರಾಪಂ 62 ಲಕ್ಷ ರೂ ವಿದ್ಯುತ್‌ ಬಿಲ್‌ ಪಾವತಿ ಮಾಡಬೇಕಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಪಂನಲ್ಲಿ ಲಭ್ಯವಿರುವ ಅನುದಾನದಲ್ಲಿ ವಿದ್ಯುತ್‌ ಬಿಲ್‌ ಪಾವತಿಸಿಕೊಂಡು ಬರಲಾಗುತ್ತಿದೆ. ಯಡಹಳ್ಳಿ ಗ್ರಾಪಂ ಹೆಸ್ಕಾಂಗೆ ಇನ್ನೂ 49 ಲಕ್ಷ ರೂ. ವಿದ್ಯುತ್‌ ಬಿಲ್‌ ಪಾವತಿಸಬೇಕಾಗಿದೆ. ವಿದ್ಯುತ್‌ ಬಿಲ್‌ ಬಾಕಿ ಇರುವುದನ್ನು ಅಧಿಕಾರಿಗಳಿಗೆ ತಿಳಿಸಲಾಗಿದೆ. -ಪರಶುರಾಮ ಚೆಲವಾದಿ, ಯಡಹಳ್ಳಿ ಗ್ರಾಪಂ ಪಿಡಿಒ

ಇದನ್ನೂ ಓದಿ: 12 ಸಾವಿರ ಜೆಡಿಎಸ್‌ ಸದಸ್ಯತ್ವ ನೋಂದಣಿ ಮಾಡಿಸಿ

ಯಡಹಳ್ಳಿ ಗ್ರಾಪಂ 48 ಲಕ್ಷ, ಗದ್ದನಕೇರಿ ಗ್ರಾಪಂ 62 ಲಕ್ಷ, ಮುರನಾಳ ಗ್ರಾಪಂ 1 ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿದ್ದಾರೆ. ಹೆಸ್ಕಾಂ ಮೇಲಧಿಕಾರಿಗಳ ನಿರ್ದೇಶನದಂತೆ, ಗದ್ದನಕೇರಿ, ಮುರನಾಳ ಗ್ರಾಮ ಪಂಚಾಯಿತಿ ಸಾರ್ವಜನಿಕ ವಿದ್ಯುತ್‌ ದೀಪ, ಗದ್ದನಕೇರಿ ಕ್ರಾಸ್‌ನಲ್ಲಿ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗಿದೆ. -ಸಿ.ಬಿ.ಲಮಾಣಿ, ಗದ್ದನಕೇರಿ ಹೆಸ್ಕಾಂ ಅಧಿಕಾರಿ

ಪ್ರಮುಖ ಕ್ರಾಸ್‌ ರಸ್ತೆ ಗದ್ದನಕೇರಿ ಕ್ರಾಸ್‌ನಲ್ಲಿ ಸಾರ್ವಜನಿಕ ವಿದ್ಯುತ್‌ ದೀಪಗಳು ಬೆಳಗದೆ ಕತ್ತಲಲ್ಲಿ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ದೀಪ ಬೆಳಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. -ಸಂಗಣ್ಣ ನಲವತವಾಡ, ಗದ್ದನಕೇರಿ ನಿವಾಸಿ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.