ಆಸ್ಕರ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದೆ ತಮಿಳಿನ “ಕೂಳಾಂಗಲ್” ಸಿನಿಮಾ
Team Udayavani, Oct 26, 2021, 6:28 PM IST
ನವದೆಹಲಿ: 2020ರ ಆಸ್ಕರ್ ಪ್ರಶಸ್ತಿಗೆ ಅತ್ತ್ಯುತ್ತಮ ಅಂತಾರಾಷ್ಟ್ರೀಯ ಫಿಲ್ಮ್” ಕೆಟಗರಿಯಲ್ಲಿ ಸ್ಪರ್ಧಿಸಲು ಭಾರತದಿಂದ ತಮಿಳು ಚಿತ್ರ ಕೂಳಾಂಗಳ್ ಚಿತ್ರ ಅಧಿಕೃತವಾಗಿ ಆಯ್ಕೆಯಾಗಿದೆ.
ಒಂದು ಸಿನಿಮಾ ಎಂದರೆ ಅದು ಕೇವಲ ದೃಶ್ಯ ರೂಪ ಆಗಿರುವುದಿಲ್ಲ. ಬದಲಾಗಿ ಚಿತ್ರದಲ್ಲಿ ಬರುವ ಪಾತ್ರ, ಸನ್ನಿವೇಶಗಳು ಕೆಲವೊಮ್ಮೆ ಮುನಷ್ಯನ ನಿಜ ಜೀವನದಲ್ಲಿ ಹಾಸು ಹೊಕ್ಕಾಗುರುತ್ತದೆ. ಇಂತಹದೊಂದು ಸಿನಿಮಾ ಕೂಳಾಂಗಲ್.
ಕೂಳಾಂಗಳ್ ಎಂದರೆ ನದಿಯ ಪಕ್ಕದಲ್ಲಿ ಇರುವ ಬೆಣಚುಕಲ್ಲು ಎಂದರ್ಥ. ಚಿತ್ರದ ಶೀರ್ಷಿಕೆಗೂ, ಸಿನುಮಾದಲ್ಲಿ ಬರುವ ಸನ್ನಿವೇಶಗಳಿಗೂ ಸಂಬಂಧ ಇದ್ದು, ಇದನ್ನು ಬಹಳ ಅಚ್ಚುಕಟ್ಟಾಗಿ ಚಿತ್ರದಲ್ಲಿ ಸೆರೆಹಿಡಿಯಲಾಗಿದೆ.
ಈ ಚಿತ್ರವನ್ನು ಪಿ.ಎಸ್ ವಿನೋದ್ ರಾಜ್ ನಿರ್ದೇಶನ ಮಾಡಿದ್ದು, ನಟಿ ನಯನ ತಾರ ಹಾಗೂ ಪತಿ ವಿಘ್ನೇಶ್ ಶಿವನ್ ತಮ್ಮ ರೌಡಿ ಬ್ಯಾನರ್ಸ್‍ನಲ್ಲಿ ನಿರ್ಮಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ
ಮಲಯಾಳಂನ ‘ನಾಯಟ್ಟು’, ವಿದ್ಯಾ ಬಾಲನ್ ನಟನೆಯ ‘ಶೇರ್ನಿ’, ಯೋಗಿ ಬಾಬು ಅಭಿನಯದ ತಮಿಳಿನ ‘ಮಂಡೆಲಾ’ ‘ಕೂಜಂಗಲ್’, ವಿಕ್ಕಿ ಕೌಶಲ್ ನಟನೆಯ ‘ಸರ್ದಾರ್ ಉದ್ಧಮ್’, ಅಸ್ಸಾಮಿ ಭಾಷೆಯ ‘ಬ್ರಿಡ್ಜ್’, ಗುಜರಾತಿಯ ‘ಚೆಲ್ಲೋ ಶೋ’ ಸೇರಿದಂತೆ ಒಟ್ಟು 14 ಸಿನಿಮಾಗಳು ರೇಸ್ನಲ್ಲಿದ್ದವು. ಈ ಪೈಕಿ ಕೊಳಂಗಾಲ್ ಚಿತ್ರ ಅಧಿಕೃತವಾಗಿ ಆಯ್ಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.