ದೇಶದಲ್ಲೇ ಆರೆಸ್ಸೆಸ್ ಬಲಿಷ್ಠ ಸಂಘಟನೆ: ದಿಲೀಪ್‌

Team Udayavani, Oct 27, 2021, 11:50 AM IST

9rss

ಸಿಂಧನೂರು: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ 96 ವರ್ಷಗಳ ಇತಿಹಾಸವಿದೆ. ನಾಗ್ಪುರದಲ್ಲಿ ಮೊದಲ ಪಥ ಸಂಚಲನದೊಂದಿಗೆ ಆರಂಭವಾದ ಸಂಘಟನೆ ಇಂದು ದೇಶದಲ್ಲೇ ಬಲಿಷ್ಠವಾಗಿದೆ ಎಂದು ಉತ್ತರ ಪ್ರಾಂತ ಧರ್ಮ ಜಾಗರಣಾ ಮುಖ್ಯಸ್ಥ ದಿಲೀಪ್‌ ವರ್ಣೇಕರ್‌ ಹೇಳಿದರು.

ನಗರದಲ್ಲಿ ವಿಜಯದಶಮಿ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಪಥಸಂಚಲನದ ಬಳಿಕ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

ನಾಗ್ಪುರದಲ್ಲಿ ಆರಂಭವಾದ ಮೊದಲ ಕಾರ್ಯಕ್ರಮದಲ್ಲಿ ಬರೀ 33 ಸ್ವಯಂಸೇವಕರು ಪಾಲ್ಗೊಂಡಿದ್ದರು. ಅಲ್ಲಿಂದ ಆರಂಭವಾಗಿ ಬೃಹತ್‌ ಪ್ರಮಾಣದಲ್ಲಿ ವ್ಯಾಪಿಸಿದೆ. ಹಿಂದೂ ಧರ್ಮ, ಭಾರತ ರಾಷ್ಟ್ರ ಜಗತ್ತಿನ ಗಮನ ಸೆಳೆಯುವುದರಲ್ಲಿ ಆರೆಸ್ಸೆಸ್‌ ಪಾತ್ರವಾಗಿದೆ. ಯಾವುದೇ ಫಲಾಪೇಕ್ಷೆಯಿಲ್ಲದೇ ದೇಶಕ್ಕಾಗಿ ಸಹಸ್ರಾರು ಸ್ವಯಂ ಸೇವಕರು ಕೆಲಸ ಮಾಡುತ್ತಿದ್ದಾರೆ ಎಂದರು.

ದೇಶದಲ್ಲಿ ಮಾತೃ ಸ್ಥಾನ

ತಾಯಿಗೆ ಮಾತೆ ಸ್ಥಾನ ನೀಡಿದ ದೇಶ ಭಾರತ. ಉಪಕಾರ ಪಡೆಯುವ ಗಂಗಾ, ಗೋಮಾತೆ ಕೂಡ ನಾವು ಪೂಜಿಸುತ್ತೇವೆ. ಆದರೆ, ಇತ್ತೀಚೆಗೆ ತಾಲಿಬಾನ್‌ನಲ್ಲಿ ಹೆಣ್ಮಕ್ಕಳ ಪರಿಸ್ಥಿತಿ ನರಕವಾಗಿದ್ದನ್ನು ನೋಡಿದ್ದೇವೆ. ನಮ್ಮ ದೇಶದಲ್ಲಿ ಸುಭಿಕ್ಷತೆ ಇದೆ. ಅಹಿಂಸೆಯಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ. ಹಲವಾರು ಮಹಾನ್‌ ವ್ಯಕ್ತಿಗಳ ತ್ಯಾಗ-ಬಲಿದಾನ, ಗಲ್ಲು ಶಿಕ್ಷೆಗೆ ಗುರಿಯಾದ ಹಿನ್ನೆಲೆಯಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಇದರಲ್ಲಿ ಗಾಂಧಿ ಮನೆತನದವರ ಕೊಡುಗೆ ಇಲ್ಲ. ಅವರಲ್ಲಿ ಯಾರೊಬ್ಬರೂ ಬ್ರಿಟಿಷರು, ಮೊಘಲರ ವಿರುದ್ಧ ಹೋರಾಟ ನಡೆಸಿ, ಶಿಕ್ಷೆಗೆ ಗುರಿಯಾಗಿಲ್ಲ ಎಂದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಬೆನ್ನೂರು ವೇದಿಕೆಯಲ್ಲಿದ್ದರು.

ಆಕರ್ಷಕ ಪಥ ಸಂಚಲನ

ನಗರದ ಮಹಾತ್ಮ ಗಾಂಧಿ ವೃತ್ತ, ಪ್ರಶಾಂತ ನಗರ, ಮಹೆಬೂಬಿಯಾ ಕಾಲೋನಿ, ಮಹಾತ್ಮ ಗಾಂಧಿ ಸರ್ಕಲ್‌, ಬಸವ ಸರ್ಕಲ್‌, ಚನ್ನಮ್ಮ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಆರೆಸ್ಸೆಸ್‌ನಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಹಿರಂಗ ಸಮಾವೇಶದಲ್ಲಿ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೊಲ್ಲಾ ಶೇಷಗಿರಿರಾವ್‌, ಹನುಮೇಶ ಸಾಲಗುಂದಾ, ಈರೇಶ ಇಲ್ಲೂರು, ಪ್ರಹ್ಲಾದ್‌ ಕೆಂಗಲ್‌, ಬಸವರಾಜ ಬಂಗಾರಶೆಟ್ಟರ್‌, ಯಲ್ಲೂಸಾ ಬದಿ, ಮಂಜುನಾಥ ಅರಸೂರು ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.