ಕೆನಡಾಕ್ಕೆ ಭಾರತ ಮೂಲದ ರಕ್ಷಣಾ ಸಚಿವೆ
Team Udayavani, Oct 27, 2021, 9:15 PM IST
ಕೆನಡಾ: ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೋ ಸರ್ಕಾರದಲ್ಲಿ ಭಾರತ ಮೂಲದ ಅನಿತಾ ಆನಂದ್(54)ರನ್ನು ನೂತನ ರಕ್ಷಣಾ ಸಚಿವರಾಗಿ ನೇಮಕ ಮಾಡಲಾಗಿದೆ.
ಈ ಸ್ಥಾನಕ್ಕೇರಿರುವ 2ನೇ ಮಹಿಳಾ ನಾಯಕಿ ಇವರಾಗಿದ್ದಾರೆ. ಇವರ ಆಡಳಿತಕ್ಕೂ ಮೊದಲು ಭಾರತ ಮೂಲದ ಹರ್ಜಿತ್ ಸಜ್ಜನ್ ಅವರು ಕೆನಡಾ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಕೋವಿಡ್ ಸಂದರ್ಭದಲ್ಲಿ ಅನಿತಾ ಆನಂದ್ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಶೀಘ್ರವಾಗಿ ಕೋವಿಡ್ 19 ಲಸಿಕೆಗಳು ದೇಶಕ್ಕೆ ಲಭ್ಯವಾಗುವಂತೆ ಮಾಡುವುದರಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು.
ಅನಿತಾ ತಂದೆ ಆನಂದ್ ತಮಿಳುನಾಡಿನವರು, ತಾಯಿ ದಿ. ಸರೋಜಾ ಡಿ ರಾಮ್ ಪಂಜಾಬ್‌ನವರು. ಜಸ್ಟಿನ್ ಸಂಪುಟದಲ್ಲಿ ಶೇ.50ರಷ್ಟು ಮಹಿಳೆಯರೇ ಸಚಿವರಾಗಿರುವುದು ವಿಶೇಷ.
ಇದನ್ನೂ ಓದಿ:ಕನ್ನಡಕ್ಕಾಗಿ ಲಾಠಿ ಏಟು ತಿಂದು 15 ದಿನ ಆಸ್ಪತ್ರೆಯಲ್ಲಿದ್ದೆ: ಸಚಿವ ಆರ್.ಅಶೋಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.