ದೇಶದ ಅಭಿವೃದ್ದಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಖಂಡ್ರೆ

Team Udayavani, Oct 28, 2021, 2:29 PM IST

20congress

ಸಿಂದಗಿ: ದೇಶದ ಅಭಿವೃದ್ಧಿ ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಬುಧವಾರ ತಾಲೂಕಿನ ಗಣಿಹಾರ, ರಾಂಪುರ ಗ್ರಾಮದಲ್ಲಿ ಉಪಚುನಾವಣೆ ನಿಮಿತ್ತ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ ಪರ ಬೈಕ್‌ರ್ಯಾಲಿ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.

ಇಂದಿರಾ ಗಾಂಧಿ ಕಾಲದಿಂದಲೂ ಬಡವರ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷ ತನ್ನದೆಯಾದ ಇತಿಹಾಸ ಹೊಂದಿದೆ. ಇಂತಹ ಪಕ್ಷದಲ್ಲಿ ನಾವು ಕಾರ್ಯಕರ್ತರಾಗಿರುವುದು ಹೆಮ್ಮೆಯ ಸಂಗತಿ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಬಡವರ ಪಾಲಿಗೆ ಆಶಾಕಿರಣವಾಗಿದೆ. ಆದ್ದರಿಂದ ಕಾರ್ಯಕರ್ತರು ಎದೆಗುಂದದೆ ಕಾಂಗ್ರೆಸ್‌ ಸರಕಾರವಿದ್ದ ಸಂದರ್ಭದಲ್ಲಿನ ಸರಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕುವ ಮೂಲಕ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಬಹುಮತದಿಂದ ಚುನಾಯಿಸಬೇಕು ಎಂದು ಮನವಿ ಮಾಡಿಕೊಂಡರು.

ಬಿಜೆಪಿಯ ದುರಾಡಳಿತ ಕಂಡಿರುವ ರಾಜ್ಯದ ಜನತೆ ಈಗಾಗಲೇ ಬೇಸತ್ತಿದ್ದಾರೆ. ಸಾರ್ವತ್ರಿಕ ವಿಧಾನಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ದೇಶದ ಭವಿಷ್ಯ ಉಜ್ವಲಗೊಳ್ಳುವುದು ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ ಎಂದು ಮತದಾರರು ಅರಿತಿದ್ದಾರೆ. ಸಿಂದಗಿ-ಹಾನಗಲ್‌ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ. ಉಪಚುನಾವಣೆ ಫಲಿತಾಂಶ ಮುಂಬರುವ 2023ನೇ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಆದ್ದರಿಂದ ಮತದಾರರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಕೋರಿದರು.

ಇದನ್ನೂ ಓದಿ: ಬುದ್ದಿನ್ನಿಗೆ ಪ್ರೌಢಶಾಲೆ ಮಂಜೂರಿಗೆ ಆಗ್ರಹ

ಎಂ.ಸಿ. ಮನಗೂಳಿ ತಮ್ಮ ಅಧಿಕಾರದ ಅವಧಿಯಲ್ಲಿ ಕುಡಿಯುವ ನೀರು, ರೈತರಿಗೆ ನೀರು, ಗ್ರಾಮಗಳ ನಡುವೆ ರಸ್ತೆ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರ ಮಗ ಅಶೋಕ ಒಬ್ಬ ಕ್ರಿಯಾಶೀಲ, ಸಮರ್ಥ ವ್ಯಕ್ತಿ. ಅವರನ್ನು ಗೆಲ್ಲಿಸಿ ತಂದಲ್ಲಿ ವಿಧಾನಸೌಧದಲ್ಲಿ ನಿಮ್ಮ ಧ್ವನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಆದ್ದರಿಂದ ಅಶೋಕರನ್ನು ಶಾಸಕರನ್ನಾಗಿ ಮಾಡಿ ಎಂದು ಮನವಿ ಮಾಡಿಕೊಂಡರು. ವೀಣಾ ಕಾಶಪ್ಪನವರ ಸೇರಿದಂತೆ ಪಕ್ಷದ ಕಾರ್ಯಕರ್ತರು ಬೈಕ್‌ ರ್ಯಾಲಿಯಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.