ದೀಪಾವಳಿಗೆ ಇದೆ ಪಟಾಕಿ
Team Udayavani, Oct 29, 2021, 6:43 AM IST
ಬೆಂಗಳೂರು: ದೀಪಾವಳಿಗೆ ದೀಪ ಹಚ್ಚುವುದು, ಪಟಾಕಿ ಹೊಡೆಯು ವುದು ಹಲವಾರು ವರ್ಷಗಳಿಂದ ನಡೆದು ಬಂದಿದೆ. ಪಟಾಕಿ ತರದಿದ್ದರೆ ಮನೆಯಲ್ಲಿ ಮಕ್ಕಳು ಕೇಳುತ್ತಾರೆಯೇ? ಸಾಧ್ಯವಾದಷ್ಟು ಕಡಿಮೆ ಪಟಾಕಿ ಹೊಡೆಯಬೇಕಷ್ಟೆ…
– ಇದು ಪರಿಸರ ಖಾತೆಯ ಸಚಿವ ಆನಂದ್ ಸಿಂಗ್ ಮಾತು. ದೀಪಾವಳಿಯಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವ ಸಂಬಂಧ ಇರುವ ಗೊಂದಲದ ಬಗ್ಗೆ ಕೇಳಿ ದಾಗ ಪ್ರತಿಕ್ರಿಯಿಸಿದ ಅವರು, ಪರೋಕ್ಷ ವಾಗಿ ಹಸುರು ನಿಶಾನೆ ನೀಡಿದರು.
ದೀಪಾವಳಿ ನಮ್ಮ ಸಾಂಪ್ರದಾಯಿಕ ಹಬ್ಬ. ಈ ಹಬ್ಬದಲ್ಲಿ ದೀಪ ಹಚ್ಚಬೇಕು, ಪಟಾಕಿ ಹೊಡೆಯಬೇಕು. ಪಟಾಕಿ ಬೇಡ ಎಂದರೆ ಮಕ್ಕಳು ಕೇಳುವುದಿಲ್ಲ. ಈ ಸಂಪ್ರದಾಯವನ್ನು ಏಕಾಏಕಿ ನಿಲ್ಲಿ ಸಲು ಸಾಧ್ಯವಿಲ್ಲ. ಸಾಧ್ಯವಾದಷ್ಟು ಕಡಿಮೆ ಪಟಾಕಿ ಬಿಡಬೇಕು ಮತ್ತು ಎಚ್ಚರಿಕೆಯಿಂದ ಸಿಡಿಸಬೇಕು. ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.