ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Oct 29, 2021, 7:42 AM IST
ಮೇಷ: ಮಾತೃ ಸಮಾನರಾದವರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ಗೃಹದಲ್ಲಿ ಸಂತಸದ ವಾತಾವರಣ.
ವೃಷಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ನಿಷ್ಠೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರ ಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸಹಾಯಕರು, ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ.
ಕರ್ಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಅಯವ್ಯಯ ಸಮಾನವಾಗಿ ತೋರೀತು. ಗುರುಹಿರಿಯರಿಂದ ಸಹಕಾರ ಲಭೀಸೀತು.
ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಆಸ್ತಿ, ಗೃಹ, ವಾಹನ ಸಂಬಂಧ ಖರ್ಚು ಸಂಭವ. ಅನ್ಯರ ಮೇಲೆ ಅವಲಂಬಿತರಾಗದೆ ಕಾರ್ಯ ನಿರ್ವಹಿಸಿ.
ಕನ್ಯಾ: ಪ್ರಯಾಣದಿಂದ ದೇಹಾಯಾಸಗೊಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ .
ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರು ಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪ ಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆ ಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ಗೃಹದಲ್ಲಿ ಸಂತಸದ ವಾತಾವರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.