ಸರ್ಕಾರಿ ನೌಕರರು ಪ್ರಾಮಾಣಿಕ ಸೇವೆ ಮಾಡಲು ಸಲಹೆ

Team Udayavani, Oct 29, 2021, 2:50 PM IST

21govt

ರಾಯಚೂರು: ಸರ್ಕಾರಿ ಕಚೇರಿಗಳಲ್ಲಿ ಸೇವೆ ಸಲ್ಲಿಸುವ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು. ಮುಖ್ಯವಾಗಿ ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಕೆಲಸ ಮಾಡಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ವಿಜಯಕುಮಾರ್‌ ತಿಳಿಸಿದರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಸಿಬಿ ಬೆಂಗಳೂರು ಕಚೇರಿ ನಿರ್ದೇಶನದ ಮೇರೆಗೆ ರಾಜ್ಯಾದ್ಯಂತ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಯಚೂರಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಜಾಗೃತಿ ಅರಿವು ಸಪ್ತಾಹ ನಡೆಸಲಾಗಿದೆ. ಪ್ರತಿ ಸರ್ಕಾರಿ ಕಚೇರಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ನಗರದ ಪಿಯು ಕಾಲೇಜ್‌, ಟ್ರಾಫಿಕ್‌ ಠಾಣೆಯಲ್ಲಿ ಈಗಾಗಲೇ ಕಾರ್ಯಕ್ರಮ ನಡೆಸಿದ್ದು, ಈಗ ತಹಸೀಲ್‌ ಕಚೇರಿಯಲ್ಲಿ ಸಪ್ತಾಹ ಮಾಡಲಾಗಿದೆ. ಮುಂದೆ ಸಿಂಧನೂರು, ಮುದಗಲ್ಲ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ. ಸಾರ್ವಜನಿಕರು ತಮಗೆ ಸಮಸ್ಯೆಯಾದಲ್ಲಿ, ಸರ್ಕಾರಿ ಕೆಲಸ ಮಾಡಿಕೊಡಲು ಹಣ ಕೇಳಿದಲ್ಲಿ ನಮಗೆ ದೂರು ನೀಡಬಹುದು ಎಂದರು.

ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು; ಅಣ್ಣಾವ್ರ ಮಗನಿಂದ ನೇತ್ರದಾನ

ತಹಶೀಲ್ದಾರ್‌ ಡಾ| ಹಂಪಣ್ಣ ಸಜ್ಜನ್‌ ಮಾತನಾಡಿ, ಜನರಿಗೆ ಉತ್ತಮ, ತ್ವರಿತ ಸೇವೆ ನೀಡುವುದು ನಮ್ಮ ಮೊದಲ ಕರ್ತವ್ಯ ಆಗಬೇಕು. ಜನ ವಿವಿಧ ಕೆಲಸಗಳ ನಿಮಿತ್ತ ಕಚೇರಿಗೆ ಬರುತ್ತಾರೆ. ಅವರನ್ನು ವಿನಾಕಾರಣ ತಿರುಗಿಸದೆ ತ್ವರಿತಗತಿಯಲ್ಲಿ ಕೆಲಸ ಮಾಡಿಕೊಡಬೇಕು. ಜನರಿಗೆ ಉತ್ತಮ ಸೇವೆ ನೀಡುವುದೇ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಈ ವೇಳೆ ಪ್ರಾಮಾಣಿಕ, ಶ್ರದ್ಧೆಯಿಂದ ಕೆಲಸ ಮಾಡುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಎಸಿಬಿ ಇನ್ಸಪೆಕ್ಟರ್‌ ಪ್ರದೀಪಕುಮಾರ್‌ ಸೇರಿದಂತೆ ತಹಶೀಲ್ದಾರ್‌ ಕಚೇರಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.