ಬೇಡಿಕೆ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಆಗ್ರಹ

ಹೋರಾಟ ನಡೆಸುತ್ತಿದ್ದರೂ ಸರಕಾರ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Team Udayavani, Oct 29, 2021, 9:46 PM IST

ಬೇಡಿಕೆ ಈಡೇರಿಕೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಆಗ್ರಹ

ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಚಳವಳಿಗೆ ಮುಂದಾಗುವುದಾಗಿ ಎಚ್ಚರಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಡಿಡಿಪಿಐ ಅವರ ಮೂಲಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ಮತ್ತು ತುಮಕೂರಿನಲ್ಲಿ ನಡೆದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ಶಿಕ್ಷಕರ ಹಲವಾರು ಪ್ರಮುಖ ಬೇಡಿಕೆಗಳ ಈಡೇರಿಸಬೇಕು. ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವ \ಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15, 20, 25, 30 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಹಾಗೂ ಹಿಂದಿ ಶಿಕ್ಷಕರ ಸಮಸ್ಯೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದರೂ ಸರಕಾರ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ವಿಶೇಷವಾಗಿ ಶಿಕ್ಷಕರ ಸಂಘಟನೆ ಮಕ್ಕಳೊಂದಿಗಿದ್ದು, ಬೇಡಿಕೆ ಈಡೇರಿಕೆಗಾಗಿ ಅಸಹಕಾರ ಚಳುವಳಿಯ ಮೂಲಕ ಸರಕಾರದ ಗಮನ ಸೆಳೆಯುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರನ್ವಯ ತರಬೇತಿ ಬಹಿಷ್ಕಾರ, ಸಮಾಲೋಚನಾ ಸಭೆ, ಗೂಗಲ್‌ ಫಾರ್ಮ್ ತುಂಬದೇ ಕಪ್ಪು ಬಟ್ಟೆ ಧರಿಸಿ ಶೆ„ಕ್ಷಣಿಕ ಚಟುವಟಿಕೆ ನಿರ್ವಹಿಸಲಾಗುವದು ಆದಾಗ್ಯೂ ಶಿಕ್ಷಣ ಇಲಾಖೆ ಸ್ಪಂದಿಸದಿದ್ದರೆ ಅಸಹಕಾರ ಚಳುವಳಿಯನ್ನು ತೀವ್ರಗೊಳಿಸಿ, ಮಧ್ಯಾನ್ಹದ ಬಿಸಿಯೂಟದ ಮಾಹಿತಿಯನ್ನು ಅಪ್‌ಡೇಟ್‌ ಮಾಡದೇ, ನವೆಂಬರ್‌ 11 ರಿಂದ 18ರವರೆಗೆ ಎಸ್‌ಎಟಿಎಸ್‌ ಮಾಹಿತಿಯನ್ನು ಅಪ್‌ಡೇಟ್‌ ಮಾಡದೇ ಹೋರಾಟ ನಡೆಸಲಾಗುವುದು. ಮುಂದೆ ತರಗತಿ ಬಹಿಷ್ಕಾರ ಹಾಗೂ ಶಾಲಾ ಬಹಿಷ್ಕಾರದಂತಹ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಸಂಘದ ಗೌರವ ಅಧ್ಯಕ್ಷ ಎಸ್‌.ಎಂ.ಪಾಟೀಲ, ಕಾರ್ಯಾಧ್ಯಕ್ಷ ಪಿ.ಈರಪ್ಪ, ಉಪಾಧ್ಯಕ್ಷ ಎಂ.ವೈ.ಚಕ್ರಪಾಣಿ, ಜಿ.ಎನ್‌.ಕ್ಯಾತನಗೌಡ್ರ, ಕೋಶಾಧ್ಯಕ್ಷ ಎ.ಕೆ.ವಂಟಿ, ಸಹಕಾರ್ಯದರ್ಶಿ ಎಂ.ಪಿ.ಮೆಣಸಿನಕಾಯಿ, ಎಂ.ಎಚ್‌. ತೊಂಡಿಹಾಳ, ಸಂಘಟನಾ ಕಾರ್ಯದರ್ಶಿ ಮುತ್ತು ಮಾದರ, ಜಿ.ಜಿ.ಹರ್ತಿ, ಎಸ್‌ .ವಿ.ಕುಲಕರ್ಣಿ, ಸಿ.ಎಫ್‌.ಅಗಸಿಮನಿ, ಪ್ರಕಾಶ ಅಂಬೂರೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಗುಂಜಿಕರ, ಪ್ರಧಾನ ಕಾರ್ಯದರ್ಶಿ ಕೆ.ಎಫ್‌.ಹಳ್ಯಾಳ, ವಿವಿದ ಘಟಕಗಳ ಪದಾ  ಧಿಕಾರಿಗಳಾದ ಎಸ್‌.ಆರ್‌.ಬಂಡಿ, ಎಸ್‌. ಕೆ.ಮಂಗಳಗುಡ್ಡ ಇದ್ದರು.

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.