ಶಾಲೆಗೆ ಬಸ್‌ ಕಲ್ಪಿಸಲು ವಿದ್ಯಾರ್ಥಿಗಳ ಒತ್ತಾಯ


Team Udayavani, Oct 30, 2021, 9:46 AM IST

2bus

ಸೇಡಂ: ಕೆಲ ದಿನಗಳ ಹಿಂದಷ್ಟೇ ಸುರಿಯುವ ಮಳೆಯನ್ನು ಲೆಕ್ಕಿಸದೇ ಬಸ್‌ಗೆ ಅಡ್ಡಲಾಗಿ ನಿಂತು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ಮುಧೋಳ ಗ್ರಾಮದಲ್ಲಿ ನಡೆದಿತ್ತು.

ಈಗ ಅಂತದ್ದೇ ಮತ್ತೂಂದು ಘಟನೆ ಊಡಗಿಯಲ್ಲಿ ನಡೆದಿದೆ. ತಾಲೂಕಿನ ಊಡಗಿ ಹಾಗೂ ಹಂಗನಹಳ್ಳಿ ಗ್ರಾಮಕ್ಕೆ ಶಾಲೆ-ಕಾಲೇಜು ನಡೆಯುವ ಸಮಯಕ್ಕೆ ಪಟ್ಟಣಕ್ಕೆ ಬಸ್‌ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬಸ್‌ ತಡೆದು, ರಸ್ತೆಯಲ್ಲೇ ಕುಳಿತು ಪ್ರತಿಭಟಿಸಿದರು.

ಊಡಗಿ ಹಾಗೂ ಹಂಗನಹಳ್ಳಿ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸುಮಾರು 150 ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತ್ತಾರೆ. ಆದರೆ ಈ ಭಾಗದಲ್ಲಿ ಕೇವಲ ಒಂದು ಬಸ್‌ ಕಲ್ಪಿಸಲಾಗಿದೆ. ಕೂಡಲೇ ಇನ್ನೊಂದು ಬಸ್‌ ಕಲ್ಪಿಸಿ, ಸಮಯಕ್ಕೆ ಸರಿಯಾಗಿ ಬಿಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.