ಪಕ್ಷ ಭೇದ ಮರೆತು ಅಭಿವೃದ್ದಿ ಮಾಡೋಣ: ಕಂದಕೂರ


Team Udayavani, Oct 30, 2021, 12:45 PM IST

12party

ಗುರುಮಠಕಲ್‌: ಯಾವುದೇ ಪಕ್ಷದವರಿದ್ದರೂ ಸರಿ ಚುನಾವಣೆಯಲ್ಲಿ ಮಾತ್ರ ನಾವು ಪಕ್ಷ ರಾಜಕೀಯ ಮಾಡಬೇಕು. ಆನಂತರದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಿದರೆ ಈ ಭಾಗದ ಜನರಿಗೆ ಸರಿಯಾಗಿ ಸೇವೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಒಗ್ಗೂಡಿ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಶಾಸಕ ನಾಗನಗೌಡ ಕಂದಕುರ ಹೇಳಿದರು.

ತಾಲೂಕಿನ ಕೊಂಕಲ್‌ ಗ್ರಾಮದಲ್ಲಿ ಶುಕ್ರವಾರ 6 ಹೆಚ್ಚುವರಿ ಶಾಲಾ ಕೊಠಡಿ ಹಾಗೂ ಶೌಚಾಲಯ ಉದ್ಘಾಟನೆ, ಕ್ರೀಡಾಂಗಣದಲ್ಲಿನ ಬಾಸ್ಕೆಟ್‌ ಬಾಲ್‌ ಮೈದಾನ ಹಾಗೂ ಕಸ ವಿಂಗಡಣೆ ಪ್ಲಾಂಟ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಂಕಲ್‌ ಗ್ರಾಮದ ಜನರ ಬೇಡಿಕೆಗಳಂತೆ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈವರೆಗೆ 24.14 ಕೋಟಿ ರೂ. ಗಳ ಅನುದಾನವನ್ನು ಗ್ರಾಮಕ್ಕೆ ಹಂಚಿಕೆ ಮಾಡಿರುವುದಾಗಿ ಅವರು ತಿಳಿಸಿದರು.

ಕೊಂಕಲ ಗ್ರಾಮವೆಂದರೆ ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ತುಂಬಾ ಆಪ್ತವಾದ ಗ್ರಾಮವಾಗಿದೆ. ನನಗೆ ಇಲ್ಲಿ ತುಂಬಾ ಪ್ರೀತಿಯಿಂದ ಕಂಡು ಬೆಂಬಲಿಸಿದ್ದಾರೆ ಮತ್ತು ಆಶೀರ್ವದಿಸಿದ್ದಾರೆ ಎಂದರು.

ಇದನ್ನೂ ಓದಿ: ಹೆಣ್ಣು ದೇಶದ ಆಸ್ತಿಯಾಗಲಿ: ಬೀಳಗಿ

ತಹಶೀಲ್ದಾರ್‌ ಶರಣಬಸವ, ಗ್ರಾಪಂ ಅಧ್ಯಕ್ಷೆ ಮಹಾದೇವಮ್ಮ ಬೇಗಾರ, ಉಪಾಧ್ಯಕ್ಷೆ ಶಾರದಮ್ಮ ಕಾಕಲವಾರ, ತಾಪಂ ಇಒ ಬಸವರಾಜ ಶರಭೆ„, ಎಡಿ ರಾಮಚಂದ್ರ ಬಸೂದೆ, ಪಿಡಿಒ ರಾ ಕಾರೆಡ್ಡಿ, ಕಾರ್ಯದರ್ಶಿ ಖಾಸೀಂ ಅಲಿ, ಮುಖ್ಯಶಿಕ್ಷಕ ಅಶೋಕ ಕೆಂಬಾವಿ, ಕಿಷ್ಟರೆಡ್ಡಿ, ಜೆಇ, ರಾಮುಲು ಗೌಡ್‌, ಪರಶುರಾಮ, ಪಿಐ ಖಾಜಾಹುಸೇನ, ಡಿಇಒ ಪ್ರಕಾಶ, ಎಸಿxಎಂ ಸಮಾಲೋಚಕ ನಾರಾಯಣ ಸಿರ, ಜ್ಞಾನೇಶ್ವರಡ್ಡಿ ಇದ್ದರು

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.