10 ಲಕ್ಷ ರೂ.ಮೌಲ್ಯದ ಅಕ್ರಮ ಮದ್ಯ-ವಾಹನ ವಶ, ನಾಲ್ವರ ಬಂಧನ
Team Udayavani, Oct 30, 2021, 7:39 PM IST
ವಿಜಯಪುರ : ಜಿಲ್ಲೆಯ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಸಾಗಾಣಿಕೆಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 10.35 ಲಕ್ಷ ರೂ. ಮೌಲ್ಯದ ಗೋವಾ ಮದ್ಯ, ವಾಹನಗಳನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಾನುವಾರ ಅಬಕಾರಿ ಅಪರಾಧ ವಿಭಾಗದ ಬೆಳಗಾವಿ ಅಪರ ಆಯುಕ್ತ ಡಾ.ವೈ ಮಂಜುನಾಥ, ವಿಜಯಪುರ ಉಪ ಆಯುಕ್ತೆ ಸೈಯೀದ ಅಜ್ಮತ್ ಆಪ್ರೀನ್, ಉಪ ವಿಭಾಗದ ಉಪಾಧೀಕ್ಷಕ ಎಚ್,ಎಸ್. ವಜ್ಜರಮಟ್ಟಿ ಇವರ ಮಾರ್ಗದರ್ಶನದಲ್ಲಿ ವಿಜಯಪುರ ವಲಯ ವ್ಯಾಪ್ತಿಯ ಮಿಂಚನಾಳ ಗ್ರಾಮದ ಹತ್ತಿರ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 40 ಬಾಕ್ಷ ಗೋವಾ ಮಧ್ಯ, ಮದ್ಯ ಸಾಗಾಣಿಕೆಗೆ ಬಳಸಿದ ಇಂಡಿಕಾ ಕಾರ್, ಟಾಟಾ ಎಸಿ ವಾಹನ ವಶಕ್ಕೆ ಪಡೆದಿದ್ದಾರೆ.
ವಿಜಯಪುರ ಅಬಕಾರಿ ನಿರೀಕ್ಷಕ ಮಹಾದೇವ ಪೂಜಾರಿ, ಅಬಕಾರಿ ಉಪ ನಿರೀಕ್ಷಕ ಪ್ರಕಾಶ ಜಾಧವ ಇವರು ಪ್ರತ್ಯೇಕ ಎರಡು ಕಡೆ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗಿದೆ.
ಪ್ರಕರಣದಲ್ಲಿ ಆರೋಪಿಗಳಾದ ಮಲ್ಲನಗೌಡ ದೂಳಪ್ಪ ಪರೀಟ, ದೀಪಕ, ಸಚೀನ ಶ್ರೀಧರ ಹೊಸಮನಿ ಹಾಗೂ ಸತೀಶಕುಮಾರ ಕಡುಮೈಲ ಎಂಬವರನ್ನು ಆರೋಪಿತರನ್ನು ಬಂಧಿಸಿ ನ್ಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಾಳಿಯಲ್ಲಿ ಅಬಕಾರಿ ಪೇದೆಗಳಾದ ಆಶ್ರೀತ್, ಈರಗೊಂಡ ಹಟ್ಟಿ, ಭೀಮಣ್ಣ ಕುಂಬಾರ ಹಾಗೂ ವಾಹನ ಚಾಲಕ ಪರಶುರಾಮ ತೆಲಗಿ ಬಾಳು, ಅರ್ಜುನ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.