ಶಿವರಾಜ್ ಕುಮಾರ್ ಅವರ ಕೃತಜ್ಞತೆ ಅವರ ಮತ್ತು ದೊಡ್ಮನೆಯ ದೊಡ್ಡ ಗುಣ: ಸಿಎಂ ಬೊಮ್ಮಾಯಿ
Team Udayavani, Oct 31, 2021, 11:49 AM IST
ಬೆಂಗಳೂರು: ಎಂಥಹದ್ದೇ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಶಿವರಾಜ್ ಕುಮಾರ್ ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ್ದಾರೆ. ಸರ್ಕಾರ ತನ್ನ ಕರ್ತವ್ಯ ನಿಭಾಯಿಸಿದೆ. ನಮ್ಮಅಧಿಕಾರಿಗಳೂ ಸಹಕಾರ ಕೊಟ್ಟಿದ್ದಾರೆ. ಇದು ಸರ್ಕಾರ, ಅಧಿಕಾರಿಗಳ ಕರ್ತವ್ಯವಾಗಿತ್ತು. ಶಿವರಾಜ್ ಕುಮಾರ್ ಅವರ ಕೃತಜ್ಞತೆ ಅವರ ಮತ್ತು ದೊಡ್ಮನೆಯ ದೊಡ್ಡ ಗುಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ನಿಧನ ನಂತರ ಕಳೆದ ಮೂರು ದಿನಗಳಿಂದ ಸಾರ್ವಜನಿಕರ ದರ್ಶನದಿಂದ ಎಲ್ಲ ವ್ಯವಸ್ಥೆ ಬಗ್ಗೆ ಪೊಲೀಸರು, ಅಧಿಕಾರಿಗಳು ಶ್ರಮವಹಿಸಿದ್ದಾರೆ. ಅಭಿಮಾನಿಗಳು ಶಿಸ್ತು, ಸಂಯಮ, ಶಾಂತಿಯಿಂದ ನಡೆದುಕೊಂಡಿದ್ದಾರೆ. ಯಾವುದೇ ರೀತಿಯಲ್ಲೂ ಹೆಚ್ಚು ಕಡಿಮೆಯಾಗದೆ, ಅಹಿತಕರ ಘಟನೆ ನಡೆದಿಲ್ಲ. ಪೊಲೀಸರ ಶ್ರಮ, ಶ್ರದ್ಧೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದರು.
ಇದನ್ನೂ ಓದಿ:ಇಲ್ಲೇ ಎಲ್ಲೋ ಹೋಗಿದ್ದಾನೆ ಎನಿಸುತ್ತಿದೆ.. ನನ್ನ ಮಗನನ್ನೇ ಕಳೆದುಕೊಂಡೆ..: ಶಿವಣ್ಣನ ಕಣ್ಣೀರು
ಪುನೀತ್ ಕುಟುಂಬದವರೂ ಸಂಪೂರ್ಣ ಸಹಕಾರ ನೀಡಿದ್ದಾರೆ. ಅವರ ಕುಟುಂಬದವರಿಗೂ ಧನ್ಯವಾದ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.