![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 31, 2021, 3:16 PM IST
ಬಳ್ಳಾರಿ: ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕು ಹಿರೇಹಡಗಲಿ ಗ್ರಾಮದಲ್ಲಿರುವ ಪುರಾತತ್ವ ಇಲಾಖೆಗೆ ಸಂಬಂಧ ಪಟ್ಟ ಶ್ರೀ ಕಲ್ಲೇಶ್ವರ ದೇವಸ್ಥಾನದ ಗೋಪುರದ ಸ್ಥೂಪವನ್ನು (ಕಳಸ) ಧ್ವಂಸಗೊಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ನಿಧಿ ಆಸೆಗೆ ಶಂಕೆ: ಭಾನುವಾರ ಬೆಳಿಗ್ಗೆ ಸಾರ್ವಜನಿಕರು ವಾಯು ವಿಹಾರಕ್ಕೆಂದು ದೇವಸ್ಥಾನದ ಬಳಿ ತೆರಳಿದಾಗ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ.
ಶ್ರೀ ಕಲ್ಲೇಶ್ವರ ದೇವಸ್ಥಾನ ವನ್ನು ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಕ್ರಿ.ಶ 1057 ನಿರ್ಮಾಣ ಮಾಡಿರುವುದಾಗಿ ದಾಖಲೆಗಳು ತಿಳಿಸುತ್ತವೆ.
ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.