ಭಾರತದಲ್ಲಿ ಪ್ರತಿದಿನ ಸರಾಸರಿ 31 ಮಕ್ಕಳು ಆತ್ಮಹತ್ಯೆ! 2020ರ ಮಾಹಿತಿ ಹೊರ ಹಾಕಿದ ಕೇಂದ್ರ

ಕಳೆದ ವರ್ಷದ ಅಂಕಿ-ಅಂಶ ಬಿಡುಗಡೆ ಮಾಡಿರುವ ಎನ್‌ಸಿಆರ್‌ಬಿ

Team Udayavani, Oct 31, 2021, 10:00 PM IST

ಭಾರತದಲ್ಲಿ ಪ್ರತಿದಿನ ಸರಾಸರಿ 31 ಮಕ್ಕಳು ಆತ್ಮಹತ್ಯೆ! ಆತಂಕಕಾರಿ ಮಾಹಿತಿ ಹೊರ ಹಾಕಿದ ಕೇಂದ್ರ

ನವದೆಹಲಿ: 2020ರಲ್ಲಿ ಭಾರತದಲ್ಲಿ ಪ್ರತಿದಿನ ಸರಾಸರಿ 31 ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಆತಂಕಕಾರಿ ಮಾಹಿತಿಯೊಂದನ್ನು ಕೇಂದ್ರ ಸರ್ಕಾರ ಬಹಿರಂಗಗೊಳಿಸಿದೆ. ಇವರೆಲ್ಲರೂ 18 ವರ್ಷದೊಳಗಿನವರು ಎಂದು ಹೇಳಲಾಗಿದೆ.

ಇದನ್ನು ವಿಶ್ಲೇಷಿಸಿರುವ ಮಕ್ಕಳ ಮಾನಸಿಕ ತಜ್ಞರು, ಕೊರೊನಾ ಲಾಕ್‌ಡೌನ್‌ನಿಂದ ಶಾಲೆಗಳು ಮುಚ್ಚಿದ್ದು ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗಿರುವ ಸಾಧ್ಯತೆಗಳಿವೆ.

ಶಾಲೆಗಳು ಮುಚ್ಚಿದ್ದರಿಂದಾಗಿ ಏರ್ಪಟ್ಟ ಏಕಾಂಗಿತನ, ಖನ್ನತೆ ಮುಂತಾದ ಮಾನಸಿಕ ಒತ್ತಡದಿಂದ ಮಕ್ಕಳು ಸಾವಿಗೀಡಾಗಿರಬಹುದು ಎಂದು ಅಂದಾಜಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, 2020ರಲ್ಲಿ 11,396 ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 2019ರಲ್ಲಿ 9,613 ಮಕ್ಕಳು, 2018ರಲ್ಲಿ 9,413 ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದರು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಇದನ್ನೂ ಓದಿ : ಬಸವನಾಡಿನ ನಡೆದಾಡುವ ವಿಶ್ವವಿದ್ಯಾಲಯ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿ

ಕಳೆದ ವರ್ಷ ಆತ್ಮಹತ್ಯೆ ಮಾಡಿ ಕೊಂಡ ಮಕ್ಕಳಲ್ಲಿ ಹೆಚ್ಚಿನವರು (4,006) ಕೌಟುಂಬಿಕ ಸಮಸ್ಯೆಗಳಿಂದ ರೋಸಿಹೋಗಿದ್ದವರು, 1,337 ಮಕ್ಕಳು ಪ್ರೇಮವೈಫ‌ಲ್ಯಕ್ಕೊಳಗಾದವರು ಹಾಗೂ 1,327 ಮಕ್ಕಳು ಕಾಯಿಲೆಗಳಿಂದ ನರಳುತ್ತಿದ್ದವರು ಎಂದು ದತ್ತಾಂಶಗಳಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.