ದ. ಕ. ಜಿಲ್ಲೆ: 24 ಮಂದಿಗೆ ಕೋವಿಡ್ ಸೋಂಕು
Team Udayavani, Nov 1, 2021, 5:32 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 24 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಹಾಗೂ 20 ಮಂದಿ ಗುಣಮುಖ ಹೊಂದಿದ್ದಾರೆ. ಯಾವುದೇ ಸಾವು ವರದಿಯಾಗಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ 276 ಸಕ್ರಿಯ ಸೋಂಕು ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.32 ರಷ್ಟಿದೆ.
ಉಡುಪಿ: 2 ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ರವಿವಾರ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು 2199 ಮಂದಿಯನ್ನು ತಪಾಸಣೆ ಮಾಡಲಾಗಿದೆ. 6 ಮಂದಿ ಬಿಡುಗಡೆಯಾಗಿದ್ದಾರೆ. 39 ಪ್ರಕರಣಗಳು ಸಕ್ರಿಯವಾಗಿವೆ.
ಕಾಸರಗೋಡು: 137 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 137 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು 147 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,124 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 7,167 ಮಂದಿಗೆ ಸೋಂಕು
ರಾಜ್ಯದಲ್ಲಿ ರವಿವಾರ 7,167 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು 6,439 ಮಂದಿ ಗುಣಮುಖರಾಗಿದ್ದಾರೆ. 14 ಮಂದಿ ಮೃತಪಟ್ಟಿದ್ದು ಒಟ್ಟು ಸತ್ತವರ ಸಂಖ್ಯೆ 31,681 ಕ್ಕೇರಿದೆ. 79,185 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಡಗು: 12 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ರವಿವಾರ 12 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 7 ಮಂದಿ ಗುಣಮುಖರಾಗಿದ್ದಾರೆ. 123 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ. 0.48 ಆಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.