ನೂತನ ಎಸ್‌ಪಿ ಇಶಾ ಅಧಿಕಾರ ಸ್ವೀಕಾರ
Team Udayavani, Nov 1, 2021, 10:30 AM IST
ಕಲಬುರಗಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಇಶಾ ಪಂತ್ ರವಿವಾರ ಅಧಿಕಾರ ಸ್ವೀಕಾರ ಮಾಡಿದರು.
ನಗರದ ಪೊಲೀಸ್ ಭವನದ ಎಸ್‌ಪಿ ಕಚೇರಿಯಲ್ಲಿ ಇಶಾ ಪಂತ್ ತಮ್ಮ ಕಾರ್ಯಭಾರ ವಹಿಸಿಕೊಂಡರು. ಇಶಾ ಪಂತ್ ಅವರಿಗೆ ನಿರ್ಗಮಿತ ಎಸ್‌ಪಿ ಡಾ| ಸಿಮಿ ಮರಿಯಂ ಜಾರ್ಜ್ ಅಧಿಕಾರ ಹಸ್ತಾಂತರಿಸಿದರು.
ಜಿಲ್ಲೆಯ ಪ್ರಥಮ ಮಹಿಳಾ ಎಸ್ಪಿ ಆಗಿದ್ದ ಡಾ| ಸಿಮಿ ಮರಿಯಂ ಜಾರ್ಜ್ 2020ರ ಆಗಸ್ಟ್ 4ರಂದು ಅಧಿಕಾರ ವಹಿಸಿಕೊಂಡಿದ್ದರು. ಶನಿವಾರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕ ಹುದ್ದೆಗೆ ಸರ್ಕಾರ ವರ್ಗಾವಣೆಗೊಳಿಸಿತ್ತು. ರವಿವಾರ ನೂತನ ಎಸ್‌ಪಿ ಅಧಿಕಾರ ಸ್ವೀಕರಿಸಿರುವ ಇಶಾ ಪಂತ್ ಈ ಹಿಂದೆ ನಾಗನಹಳ್ಳಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.