ಬೆಳಕಿನ ಹಬ್ಬದಲ್ಲಿ ಹಸಿರು ಪಟಾಕಿ ಬಳಕೆಗಷ್ಟೇ ಅವಕಾಶ:ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ


Team Udayavani, Nov 1, 2021, 1:28 PM IST

ಬೆಳಕಿನ ಹಬ್ಬದಲ್ಲಿ ಹಸಿರು ಪಟಾಕಿ ಬಳಕೆಗಷ್ಟೇ ಅವಕಾಶ:ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ

ಚಿತ್ರದುರ್ಗ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಿಲ್ಲಾಡಳಿತದಿಂದ ಅನುಮತಿ ಪಡೆದು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಹಾಗೂ ಸರ್ಕಾರದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಕೆಲವು ಮಾರ್ಗಸೂಚಿಗಳನ್ನು ನೀಡಿ ಆದೇಶಿಸಲಾಗಿದೆ. ನವೆಂಬರ್‌ 1 ರಿಂದ 6 ರವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾ ಧಿಕಾರಿ ಕಚೇರಿಯಿಂದ ನಮೂನೆ-ಎಲ್‌ .ಇ-5 ರಲ್ಲಿ ತಾತ್ಕಾಲಿಕ ಪರವಾನಗಿಗಳನ್ನು ಮಂಜೂರು ಮಾಡಲಾಗಿದೆ.

ಪಟಾಕಿ ಮಾರಾಟಗಾರರು ನಿಯಮ ಪಾಲನೆ ಮಾಡುತ್ತಿರುವುದನ್ನು ಪರಿಶೀಲಿಸಲು ತಂಡಗಳನ್ನು ರಚನೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಹಶೀಲ್ದಾರ್‌, ಪೊಲೀಸ್‌ ಠಾಣೆ ಉಪ ನಿರೀಕ್ಷಕರು, ರಾಜ್ಯ ಮಾಲಿನ್ಯ ನಿಯಂತ್ರಣ ಸಹಾಯಕ ಪರಿಸರ ಅ ಧಿಕಾರಿ, ನಗರಸಭೆ ಪೌರಾಯುಕ್ತರನ್ನು ಒಳಗೊಂಡ ತಂಡ ರಚಿಸಲಾಗಿದೆ. ಹಸಿರು ಪಟಾಕಿ ಬಾಕ್ಸ್‌ಗಳ ಮೇಲೆ ಬಾರ್‌ ಕೋಡಿಂಗ್‌ ಲೋಗೋ ಇರುವ ಬಗ್ಗೆ ಪರಿಶೀಲಿಸಿ ಖಾತರಿಪಡಿಸಿಕೊಳ್ಳುವುದು. ಹಸಿರು ಪಟಾಕಿಗಳನ್ನು ಅ ಧಿಕೃತ ಉತ್ಪಾದಕರಿಂದ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಗೊಂಡು ಉತ್ಪಾದಿಸಲಾಗಿದೆಯೇ ಎಂಬುದರ ಬಗ್ಗೆ ಮತ್ತು ಮಾರಾಟಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಲಾಗುತ್ತದೆ.

ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯೊಳಗೆ ಸಿಡಿಸಲು ಸಮಯ ನಿಗದಿ ಮಾಡಲಾಗಿದೆ. ಪಟಾಕಿ ಮಾರಾಟ ಮಾಡುವ ಸ್ಥಳಗಳಲ್ಲಿ ಪ್ರತಿ ಮಳಿಗೆಗೆ 6 ಮೀಟರ್‌ ಅಂತರವಿದೆಯೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತದೆ. ಹಸಿರು ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅಗ್ನಿನಂದಕ ವಾಹನಗಳನ್ನು ಪಟಾಕಿ ಮಾರಾಟ ಮಾಡುವ ಸ್ಥಳದಲ್ಲಿ ಕಾಯ್ದಿರಿಸತಕ್ಕದ್ದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಐಪಿಸಿ 188 ಪ್ರಕಾರ ಪ್ರಕರಣವನ್ನು ದಾಖಲಿಸಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.