ಸೋಲು-ಗೆಲವು ಸಮನಾಗಿ ಸ್ವೀಕರಿಸಲು ಸಲಹೆ

Team Udayavani, Nov 1, 2021, 1:36 PM IST

15sprots

ಸೈದಾಪುರ: ಕ್ರೀಡಾಪಟುಗಳು ಸೋತಾಗ ಮಾನಸಿಕವಾಗಿ ಕುಗ್ಗದೆ ಸೋಲು, ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ಸೋಲೇ ಗೆಲುವಿನ ಮೆಟ್ಟಿಲಾಗಿಸಿಕೊಳ್ಳಬೇಕು ಎಂದು ಗ್ರಾಪಂ ಸದಸ್ಯ ರಾಕೇಶ ಕೋರೆ ಸಲಹೆ ನೀಡಿದರು.

ಪಟ್ಟಣದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಶೆಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕ್ರೀಡೆಯು ಒತ್ತಡದಲ್ಲಿರುವ ಮನುಷ್ಯನ ಮನಸ್ಸು ನಿಯಂತ್ರಿಸಿ ಸದಾ ಆರೋಗ್ಯ ಮತ್ತು ಚೈತನ್ಯದಿಂದ ಇರುವಂತೆ ಮಾಡುತ್ತದೆ. ದೈಹಿಕ ಸಾಮರ್ಥ್ಯ ಸದೃಢಗೊಳಿಸುತ್ತದೆ. ಇಂದಿನ ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ಆರೋಗ್ಯ ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ ಎಂದು ಹೇಳಿದರು.

ಈ ಪಂದ್ಯಾವಳಿಯಲ್ಲಿ ಸುಮಾರು 25 ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಯಲ್ಲಿ ಜಯಗಳಿಸಿದ ತಂಡಕ್ಕೆ ಮೊದಲನೇ ಬಹುಮಾನವನ್ನು ಗ್ರಾಪಂ ಸದಸ್ಯ ರಾಕೇಶ ಕೋರೆ, ದ್ವಿತೀಯ ಬಹುಮಾನ ಜೆಡಿಎಸ್‌ ಯುವ ಮುಖಂಡ ಅರುಣುಕುಮಾರ ಜೇಗರ್‌ ಹಾಗೂ ಪಂದ್ಯಾವಳಿಗೆ ಮುಲಭೂತ ಸೌಕರ್ಯವನ್ನು ಗ್ರಾಪಂ ಮಾಜಿ ಸದಸ್ಯ ಬಂದು ಕಟ್ಟಿಮನಿ ರಾಂಪೂರ ಒದಗಿಸಿ ಕ್ರೀಡಾಪಟುಗಳಿಗೆ ನೆನಪಿನ ಕಾಣಿಕೆ ನೀಡಿದರು.

ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಗಂಗಾಧರ ಯಳಗೇರಾ, ರಾಘವೇಂದ್ರ ಗುಡ್ಲಗುಂಟಿ ಜೋಡಿ, ದ್ವಿತೀಯ ಬಹುಮಾನ ದೇವು ವಟಡವಟ್‌, ನವೀನ ವಡವಟ್‌ ಜೋಡಿ ಜಯಗಳಿಸಿತು. ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಮುಖಂಡ ಬಂದು ರಾಂಪೂರ, ಅರುಣಕುಮಾರ ಜೇಗರ್‌, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ನಾಯಕ, ಸಿಆರ್‌ಪಿ ಸುಬ್ರಮಣಿ, ಶಿಕ್ಷಕರಾದ ವಿರಪಾಕ್ಷಪ್ಪ ಗದಗ, ಇಸ್ಮಾಯಿಲ್‌, ಚಂದ್ರಶೇಖರ, ತಿಪ್ಪೆಸ್ವಾಮಿ, ಮೃಂತ್ಯುಜಯ, ಚೇತನ್‌, ಪಂದ್ಯಾವಳಿ ಆಯೋಜಕರಾದ ಶಂಕರ ವಡವಟ್‌, ಅವಿನಾಶ ಮನ್ನೆ, ಅಂಜನೇಯ ವಡವಟ್‌ ಇದ್ದರು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.