ಸಿಎಂ ತವರಲ್ಲಿ ಟೈಟ್ ಫೈಟ್: ಮುನ್ನಡೆಯತ್ತ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿ ಓಟ

Team Udayavani, Nov 2, 2021, 10:39 AM IST

ಸಿಎಂ ತವರಲ್ಲಿ ಟೈಟ್ ಫೈಟ್: ಮುನ್ನಡೆಯತ್ತ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿ ಓಟ

ಹಾವೇರಿ/ವಿಜಯಪುರ:  ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದರೆ, ಹಾನಗಲ್ ನಲ್ಲಿ ಕಠಿಣ ಸ್ಪರ್ಧೆ ಏರ್ಪಟ್ಟಿದೆ.

ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಸಾಧಿಸಿದ್ದಾರೆ. 6 ಸುತ್ತಿನ ಮತ ಎಣಿಕೆಯ ಮುಕ್ತಾಯದ ಬಳಿಕ ಮಾನೆ ಅವರು 27,244 ಮತ ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಅವರು 25,746 ಮತ ಪಡೆದಿದ್ದಾರೆ. ಜೆಡಿಎಸ್ ನ ನಿಯಾಜ್ ಶೇಖ್ ಕೇವಲ 204 ಮತಗಳನ್ನಷ್ಟೇ ಪಡೆದಿದ್ದಾರೆ.

ಇದನ್ನೂ ಓದಿ:ಇಂದು ಉಪಚುನಾವಣೆ ಫಲಿತಾಂಶ: ಹಾನಗಲ್  ನಲ್ಲಿ ಮತ ಎಣಿಕೆ ಆರಂಭ

ಸಿಂದಗಿ ಕ್ಷೇತ್ರದಲ್ಲಿ 9 ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು 41498 ಮತಗಳನ್ನು ಪಡೆದು ಮುನ್ನುಗ್ಗುತ್ತಿದ್ದಾರೆ. ಕಾಂಗ್ರೆಸ್ ನ ಅಶೋಕ ಮನಗೂಳಿ 25448 ಮತ ಪಡೆದಿದ್ದಾರೆ. ಭೂಸನೂರ ಅವರು 15950 ಮತಗಳ ಮುನ್ನಡೆಯಲ್ಲಿದ್ದಾರೆ.

ಟಾಪ್ ನ್ಯೂಸ್

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.