ಶಿರವಾಳದಲ್ಲಿ ಪುನೀತ್ ರಾಜ್‌ಕುಮಾರ್ ವೃತ್ತ ನಾಮಕರಣ
Team Udayavani, Nov 2, 2021, 4:29 PM IST
ಸಾಗರ: ತಾಲೂಕಿನ ಭೀಮನೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿರವಾಳ ಗ್ರಾಮದಲ್ಲಿ ಗ್ರಾಮ ಸುಧಾರಣಾ ಸಮಿತಿ ವತಿಯಿಂದ ಸೋಮವಾರ ಗ್ರಾಮದ ವೃತ್ತವನ್ನು ಪುನೀತ್ ರಾಜ್‌ಕುಮಾರ್ ವೃತ್ತ ಎಂದು ನಾಮಕರಣ ಮಾಡಿ ಫಲಕ ಅಳವಡಿಸಲಾಗಿದೆ.
ಪುನೀತ್‌ರ ನೆನಪನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿ, ಶ್ರದ್ಧಾಂಜಲಿ ಸ್ವರೂಪದಲ್ಲಿ ಕ್ಷಿಪ್ರಗತಿಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಕ್ಕೆ ತಾಲೂಕಿನ ಜನರಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ತುಕಾರಾಮ ಶಿರವಾಳ, ಗ್ರಾಮ ಸುಧಾರಣಾ ಸಮಿತಿ ಉತ್ತಮ ತೀರ್ಮಾನ ತೆಗೆದುಕೊಂಡು, ಪಂಚಾಯ್ತಿ ಅನುಮತಿಯೊಂದಿಗೆ ಗ್ರಾಮದ ಪ್ರಮುಖ ವೃತ್ತಕ್ಕೆ ಚಲನಚಿತ್ರ ನಟ ಪುನೀತ್ ಹೆಸರನ್ನು ಇಟ್ಟಿದೆ ಎಂದರು.
ನಾಮಫಲಕ ಅಳವಡಿಸುವ ಸಂದರ್ಭ ಗ್ರಾಮ ಸುಧಾರಣಾ ಸಮಿತಿಯ ಅಧ್ಯಕ್ಷ ತಿಮ್ಮಪ್ಪ ಸೇರಿದಂತೆ ಪದಾಧಿಕಾರಿಗಳು, ರೈತ ಸಂಘದ ಅಧ್ಯಕ್ಷ ದಿನೇಶ್ ಮುಂತಾದ ಪದಾಧಿಕಾರಿಗಳು, ಗ್ರಾಪಂ ಅಧ್ಯಕ್ಷ ಹರೀಶ್, ರಮೇಶ್, ಗ್ರಾಮದ ಹಿರಿಯರು, ಯುವಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.