ಬೊಕ್ಕಸಕ್ಕೆ ಕೊರತೆಯಾದರೂ ಪೆಟ್ರೋಲ್-ಡೀಸಲ್ ತೆರಿಗೆ ಇಳಿಕೆ: ಸಿಎಂ ಬೊಮ್ಮಾಯಿ

Team Udayavani, Nov 4, 2021, 10:50 AM IST

ಬೊಕ್ಕಸಕ್ಕೆ ಕೊರತೆಯಾದರೂ ಪೆಟ್ರೋಲ್-ಡೀಸಲ್ ತೆರಿಗೆ ಇಳಿಕೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಸರಕಾರ ಮಾದರಿಯಲ್ಲಿ, ರಾಜ್ಯ ಸರಕಾರದಿಂದಲೂ ಪೆಟ್ರೋಲ್ ಹಾಗೂ ಡೀಸಲ್ ಮೇಲೆ 7 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನಿರ್ಧಾರ ಪ್ರಕಟಿಸುತ್ತಿದ್ದಂತೆಯೇ ನಾವು ಸಹ ತೈಲ ದರ ಇಳಿಕೆಗೆ ಕ್ರಮ ಕೈಗೊಂಡಿದ್ದೇವೆ. ಈ ಕುರಿತು ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಎಲ್ಲ ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿಮೆ ಮಾಡಬೇಕೆಂದು ಬಯಸುತ್ತೇವೆ. ಕೇಂದ್ರ ಗೃಹ ಹಾಗೂ ಹಣಕಾಸು ಸಚಿವರು ಹೇಳಿದ್ದರು, ಈ ಹಿನ್ನೆಲೆಯಲ್ಲಿ ದರ ಇಳಿಕೆ ಮಾಡುವ ತೀರ್ಮಾನ ಮಾಡಿದ್ದೇವೆ. ಇದರಿಂದಾಗಿ ರಾಜ್ಯ ಸರಕಾರ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂ.  ಕೊರತೆಯಾಗಲಿದೆ. ಆದಾಗ್ಯೂ ಡೀಸೆಲ್ ಹಾಗೂ ಪೆಟ್ರೋಲ್ ದರ ಇಳಿಕೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ:“ನಾಟಕ, ಅಸಮರ್ಪಕ”: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಲಾಲು ಪ್ರಸಾದ್ ಯಾದವ್ ವ್ಯಂಗ್ಯ

ಆರ್ಥಿಕ ತಜ್ಞರು ದರ ಇಳಿಕೆಯಿಂದ ಸರಬರಾಜು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ನೀಡಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ನೂರು ರೂ. ದಾಟಿದ್ದರಿಂದಾಗಿ ಕಡಿಮೆ ಮಾಡಬೇಕೆಂಬ ಚಿಂತನೆ ಇತ್ತು. ಕೇಂದ್ರ ಸರಕಾರ ದೀಪಾವಳಿ ಕೊಡುಗೆಯಾಗಿ ದರ ಇಳಿಕೆ ಮಾಡಿದೆ. ಜನರಿಗೆ ಸಹಾಯ ಮಾಡಬೇಕೆಂಬ ದೃಷ್ಟಿಯಿಂದ ಈ ತೀರ್ಮಾನ ಮಾಡಿದ್ದೇವೆ. ದರ ಇಳಿಕೆ ತೀರ್ಮಾನ ತಡವಾಗಿದ್ದರಿಂದ ಅಧಿಕೃತ ಆದೇಶ ಹೊರಡಿಸಲಾಗಿರಲಿಲ್ಲ. ಇದೀಗ ಆದೇಶ ಹೊರಡಿಸಲಿದ್ದು, ಇಂದು ಸಂಜೆಯಿಂದಲೇ ದರ ಇಳಿಕೆ ಜಾರಿಗೆ ಬರಲಿದೆ. ಇದರಿಂದ ಎಲ್ಲ ಜನರಿಗೂ ಅನುಕೂಲವಾಗಲಿದೆ ಎಂದರು.

ಜನವರಿ 26ರಿಂದ ರಾಜ್ಯಾದ್ಯಂತ ಜನಸೇವಕ ಯೋಜನೆ ಜಾರಿಯಾಗಲಿದೆ. ಹೈಕಮಾಂಡ್ ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ನಾನು ದೆಹಲಿಗೆ ಹೋಗಲ್ಲ. ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿಯವರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡ : ಹೆಸರು ಬೆಳೆ ಬಂಪರ್‌..ಬೆಲೆ ಪಾಪರ್‌..!

ಧಾರವಾಡ : ಹೆಸರು ಬೆಳೆ ಬಂಪರ್‌..ಬೆಲೆ ಪಾಪರ್‌..!

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

GN-5

ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

S.-Lad

By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Manipal: ಆಟೋ ರಿಕ್ಷಾ ಚಾಲಕ ಸಾವು

Manipal: ಆಟೋ ರಿಕ್ಷಾ ಚಾಲಕ ಸಾವು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.