10 ದಿನಗಳ ಕಾರ್ಯಾಚರಣೆ: ಓರ್ವನನ್ನ ಕೊಂದು, ಇಬ್ಬರಿಗೆ ಗಾಯ ಮಾಡಿದ್ದ ಆನೆ ಸೆರೆ
300 ಕಿಲೋಮೀಟರ್‌ಗಳಿಗಿಂತ ಹೆಚ್ಚು ಸುತ್ತಿ ಭೀತಿ ಮೂಡಿಸಿದ್ದ ಸಲಗ
Team Udayavani, Nov 4, 2021, 12:08 PM IST
ಕೇಂದ್ರಪಾರಾ: ಒಡಿಶಾದಲ್ಲಿ ಒಬ್ಬನನ್ನು ಕೊಂದು ಇಬ್ಬರನ್ನು ಗಾಯಗೊಳಿಸಿದ ಆನೆಯನ್ನು ನಿರಂತರ ಕಾರ್ಯಾಚರಣೆ ನಡೆಸಿ ಬುಧವಾರ ಸೆರೆ ಹಿಡಿಯಲಾಗಿದೆ.
ಕಳೆದ ಹತ್ತು ದಿನಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ 300 ಕಿಲೋಮೀಟರ್‌ಗಳಿಗಿಂತ ಹೆಚ್ಚು ಸುತ್ತುವ ಮೂಲಕ ವಯಸ್ಕ ಆನೆ ಜನರಲ್ಲಿ ಭೀತಿ ಮೂಡಿಸಿತ್ತು.
10 ದಿನಗಳ ಕಾರ್ಯಾಚರಣೆಯ ನಂತರ ಅರಣ್ಯ ಸಿಬ್ಬಂದಿಗಳು ಆನೆಯನ್ನು ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾಕಲಪದ ಸೊಬಲಾ ಗ್ರಾಮದ ಹೊಲದಲ್ಲಿ ಆನೆಯನ್ನು ಶಾಂತಗೊಳಿಸಿದ ನಂತರ ಸೆರೆಹಿಡಿಯಲಾಗಿದೆ ಎಂದು ಕಟಕ್ ಪ್ರಾದೇಶಿಕ ಅರಣ್ಯ ವಿಭಾಗದ ಡಿಎಫ್‌ಒ ಸಂಜಯ್ ಕುಮಾರ್ ಸ್ವೈನ್ ತಿಳಿಸಿದ್ದಾರೆ.
ಬೈರಿ ಅರಣ್ಯ ಪ್ರದೇಶಗಳಲ್ಲಿ ಆನೆಯನ್ನು ಅದರ ಹಿಂಡು ಬಹುಶಃ ತಿರಸ್ಕರಿಸಿದ್ದು, ನಿರಾಕರಣೆಯು ಆನೆಯ ಹಿಂಸಾತ್ಮಕ ನಡವಳಿಕೆಯ ಪ್ರವೃತ್ತಿಯ ಪ್ರದರ್ಶನಕ್ಕೆ ಕಾರಣವಾಯಿತು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.