ಹುಲಿ ದಾಳಿಗೆ ಮೂರು ಹಸು, ಒಂದು ಕುರಿ ಸಾವು

Team Udayavani, Nov 4, 2021, 12:08 PM IST

ಹುಲಿ ದಾಳಿಗೆ ಮೂರು ಹಸು

ಗುಂಡ್ಲುಪೇಟೆ: ಹುಲಿ ದಾಳಿಗೆ ಸಿಲುಕಿ ಮೂರು ಹಸು ಹಾಗೂ ಒಂದು ಕುರಿ ಸಾವನ್ನಪ್ಪಿರುವ ಘಟನೆ ತಾಲೂಕಿನ ವಡೆಯನಪುರ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಜರುಗಿದೆ. ವಡೆಯನಪುರ ಶಿವಪ್ರಸಾದ್‌ ತೋಟದ ಮನೆಯ ಬಳಿ ಬೊಮ್ಮಲಾಪುರ ಗ್ರಾಮದ ನಂದೀಶ್‌ ಅವರಿಗೆ ಸೇರಿದ ಮೂರು ಹಸು ಹಾಗೂ ಒಂದು ಹಸುವಿನ ಕರುವನ್ನು ಹುಲಿ ಸಾಯಿಸಿದೆ. ಇದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಎರಡು ತೆನೆ ಹಸು, ಒಂದು ಹಾಲು ಕೊಡುತ್ತಿದ್ದ ಹಸು, ಮತ್ತೂಂದು ಹಸುವಿನ ಕರು ಪ್ರಾಣ ಕಳೆದುಕೊಂಡಿವೆ. ಇದು ರೈತ ನಂದೀಶ್‌ಗೆ ನುಂಗಲಾರದ ತುತ್ತಾಗಿದೆ. ಹಸುಗಳು ಸಾವನ್ನಪ್ಪಿರುವ ಸ್ಥಳದ ಸುತ್ತ ಮುತ್ತ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದೆ. ಬೆಳಗ್ಗೆಯೇ ಹುಲಿ ದಾಳಿಗೆ ಜಾನುವಾರು ಸಾವ ನ್ನಪ್ಪಿರುವ ವಿಷಯ ತಿಳಿದರೂ ಅರಣ್ಯ ಇಲಾಖೆ ಅಧಿ ಕಾರಿಗಳು ಮಧ್ಯಾಹ್ನದ ತನಕ ಘಟನಾ ಸ್ಥಳಕ್ಕೆ ಭೇಟಿ ನೀಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:- ದಕ್ಷಿಣಾ ಆಫ್ರಿಕಾದ ಪ್ರಸಿದ್ಧ ಲೇಖಕ, ಕಾದಂಬರಿಕಾರ ಡೇಮನ್ ಕೃತಿಗೆ ಬೂಕರ್ ಪ್ರಶಸ್ತಿ ಗರಿ

ನಂತರಕ್ಕೆ ಸ್ಥಳಕ್ಕೆ ಆಗಮಿಸಿದ ಗುಂಡ್ಲುಪೇಟೆ ಬಫ‌ರ್‌ ಜೋನ್‌ ವಲಯ ಅರಣ್ಯಾಧಿಕಾರಿ ಡಾ.ಎಸ್‌.ಎಸ್‌. ಲೋಕೇಶ್‌ ಅವರಿಗೆ ರೈತರು ಘೇರಾವ್‌ ಹಾಕಿದರು. ಗ್ರಾಮಸ್ಥರಲ್ಲಿ ಆತಂಕ: ಮಂಗಳವಾರ ತಡ ರಾತ್ರಿ ಒಂದೇ ವೇಳೆಯಲ್ಲಿ ನಾಲ್ಕು ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿರುವ ಹಿನ್ನೆಲೆ ಸುತ್ತಮುತ್ತಲ ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಜೊತೆಗೆ ಬೋನ್‌ ಇರಿಸಿ ಹುಲಿ ಸೆರೆಗೆ ಒತ್ತಾಯಿಸಿದ್ದಾರೆ. ಪರಿಹಾರಕ್ಕೆ ಒತ್ತಾಯ: ಹೈನುಗಾರಿಕೆಯಲ್ಲಿ ತೊಡಗಿದ್ದ ರೈತ ನಂದೀಶ್‌ ಅವರಿಗೆ ಹಸುಗಳೇ ಆಧಾರವಾಗಿದ್ದವು. ಇದೀಗ ಅವುಗಳು ಹುಲಿ ದಾಳಿಗೆ ಸಿಲುಕಿರುವ ಹಿನ್ನೆಲೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರುಹಾರ ಶೀಘ್ರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.