ಗೋವಾ : ಪೆಟ್ರೋಲ್ 12 ರೂ., ಡೀಸೆಲ್ 17 ರೂ.ಇಳಿಕೆ
Team Udayavani, Nov 4, 2021, 2:51 PM IST
ಪಣಜಿ: ಕಳೆದ ಕೆಲ ದಿನಗಳಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿದ್ದ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೀಪಾವಳಿಯ ಗಿಫ್ಟ್ ನೀಡಿವೆ. ಕೇಂದ್ರ ಸರ್ಕಾರವು ಪೆಟ್ರೋಲ್ ದರವನ್ನು 5 ರೂ ಮತ್ತು ಡೀಸೆಲ್ ದರವನ್ನು 10 ರೂ ಇಳಿಕೆ ಮಾಡಿದೆ.
ಗೋವಾ ರಾಜ್ಯ ಸರ್ಕಾರವು ಕೂಡ ರಾಜ್ಯದಲ್ಲಿ ವ್ಯಾಟ್ ತೆರಿಗೆಯನ್ನು 7 ರೂ ಇಳಿಕೆ ಮಾಡಿದೆ. ಇದರಿಂದಾಗಿ ಗೋವಾ ರಾಜ್ಯದಲ್ಲಿ ಪೆಟ್ರೋಲ್ ದರದಲ್ಲಿ 12 ರೂ ಮತ್ತು ಡೀಸೆಲ್ ದರದಲ್ಲಿ 17 ರೂ ಇಳಿಕೆಯಾದಂತಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್, ”ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆ ಮಾಡಿದ್ದು, ಇದಕ್ಕೆ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಆಭಾರಿಯಾಗಿದ್ದೇನೆ. ಗೋವಾ ರಾಜ್ಯ ಸರ್ಕಾರವು ಕೂಡ ಪೆಟ್ರೋಲ್ ಡೀಸೆಲ್ ದರವನ್ನು ಇಳಿಕೆ ಮಾಡುವ ನಿರ್ಣಯ ತೆಗೆದುಕೊಂಡಿದೆ. ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 7 ರೂ ಇಳಿಕೆ ಮಾಡಿದೆ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.