ವರ್ಷದಲ್ಲಿ ಒಂದಕ್ಕೆರಡು ವಾಹನಗಳ ಏರಿಕೆ; ಕರೂರಿನಲ್ಲಿ ವಾಹನಗಳ ಪೂಜೆ

Team Udayavani, Nov 4, 2021, 5:19 PM IST

ವಾಹನ ಪೂಜೆ

ಸಾಗರ: ತಾಲೂಕಿನ ಕರೂರಿನ ದುರ್ಗಾಂಬಾ ಹಾಗೂ ಮಹಾಗಣಪತಿ ದೇವಸ್ಥಾನದಲ್ಲಿ ದೀಪಾವಳಿಯ ಅಮಾವಾಸ್ಯೆ ಹಾಗೂ ಪಾಡ್ಯದ ದಿನ ಪೂಜೆ ಹೊಂದುವ ವಾಹನಗಳ ಮಾಲಿಕರಿಗೆ ಶ್ರೇಯಸ್ಸಾಗುತ್ತದೆ ಎಂಬ ಪ್ರತೀತಿಯ ಹಿನ್ನೆಲೆಯಲ್ಲಿ ಗುರುವಾರ ನೂರಾರು ವಾಹನಗಳ ಪೂಜೆ ನಡೆಯಿತು. ಹೂವಿನ ದಂಡೆಗಳಿಂದ ಅಲಂಕೃತವಾದ ಕ್ಯಾಂಟರ್, ವ್ಯಾನ್, ಬೈಕ್, ಕಾರುಗಳ ಪೂಜೆ ನೆರವೇರಿತು.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ತುಮರಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು ಮಾತನಾಡಿ, ಐದು ದಶಕಗಳ ಹಿಂದಿನಿಂದಲೂ ಈ ಪ್ರವೃತ್ತಿ ಕಂಡುಬಂದಿದೆ. ಇಲ್ಲಿನ ದೇವಸ್ಥಾನಗಳಲ್ಲಿ ನಡೆದ ವಾಣಿಜ್ಯ ವಾಹನಗಳ ಪೂಜೆಯ ನಂತರ ಮುಂದಿನ ವರ್ಷಗಳಲ್ಲಿ ಒಂದಕ್ಕೆರಡು ವಾಹನಗಳಾಗುತ್ತವೆ. ಆಕಸ್ಮಿಕಗಳು, ಅವಘಡಗಳು ಆಗುವುದಿಲ್ಲ. ವಾಹನ ಮಾಲೀಕರಿಗೆ ಶ್ರೇಯಸ್ಸಾಗುತ್ತದೆ ಎಂಬ ನಂಬಿಕೆಯಿದೆ. ಅದು ನಿಜವಾಗುತ್ತಿರುವುದರಿಂದಲೇ ಈ ಸಮಯದ ಪೂಜೆಗೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಇದನ್ನೂ ಓದಿ:- ಕಾನೂನು ಸಮ ಸಮಾಜದ ಶಕ್ತಿ: ಬಸವಪ್ರಭು ಶ್ರೀ
ಈ ಹಿಂದೆ ಇದೇ ದೇವಸ್ಥಾನಗಳಲ್ಲಿ ಅವತ್ತಿನ ಎತ್ತಿನ ಗಾಡಿಗಳ ಪೂಜೆ ನಡೆಯುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಬೈಕ್ ಹಾಗೂ ಕಾರು, ಟ್ರಕ್, ಜೀಪ್ ಮೊದಲಾದವುಗಳ ಪೂಜೆ ನಡೆಯುತ್ತಿದೆ. ಇಲ್ಲಿನ ದೇವಸ್ಥಾನಗಳನ್ನು ಮೂರು ಸುತ್ತು ಸುತ್ತಿ, ಗ್ರಾಮಸ್ಥರಿಗೆಲ್ಲ ಸಿಹಿ ಹಂಚಿ ಪೂಜೆ ಸಲ್ಲಿಸಲಾಗುತ್ತದೆ. ದೊಡ್ಡಬ್ಬದ ಸಂದರ್ಭದ ಎರಡು ದಿನ ಈ ಪೂಜೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.