ಅಮೃತ ಗ್ರಾಮ ಯೋಜನೆಗೆ ಕುರ್ಕಿ ಗ್ರಾಮಸೇರ್ಪಡೆಗೆ ಅಗತ್ಯ ಕ್ರಮ: ಕೆ.ಎಸ್‌. ಈಶ್ವರಪ್ಪ


Team Udayavani, Nov 4, 2021, 6:30 PM IST

davanagere news

ದಾವಣಗೆರೆ: ತಾಲೂಕಿನ ಕುರ್ಕಿಗ್ರಾಮವನ್ನು ಅಮೃತ ಗ್ರಾಮಯೋಜನೆಗೆ ಸೇರ್ಪಡೆಗೆ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಭರವಸೆ ನೀಡಿದ್ದಾರೆ.

ತಾಲೂಕಿನ ಹಿರೇತೊಗಲೇರಿಗ್ರಾಮದಲ್ಲಿ ಸ್ವತ್ಛ ಸಂಕೀರ್ಣ, ಕುರ್ಕಿಯಲ್ಲಿಸಾರ್ವಜನಿಕ ಗ್ರಂಥಾಲಯ ಕಟ್ಟಡದಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮಸ್ಥರಿಗೆ ಸ್ವತ್ಛತೆಯಬಗೆಗೆ ಬಹಳ ಅರಿವಿದೆ. ತುಂಬಾಉತ್ತಮವಾಗಿ ಸ್ವತ್ಛ ಸಂಕೀರ್ಣ ಘಟಕನಿರ್ಮಿಸಿಕೊಂಡಿದ್ದಾರೆ. ಕುರ್ಕಿ ಗ್ರಾಮದಲ್ಲಿನಿರ್ಮಿಸಿರುವ ಗ್ರಂಥಾಲಯ ಗ್ರಾಮಸ್ಥರವಿದ್ಯಾ ಭ್ಯಾಸದ ಕಾಳಜಿ ತೋರಿಸುತ್ತದೆಎಂದು ಸಂತಸ ವ್ಯಕ್ತಪಡಿಸಿದರು.

ಗ್ರಾಮದ ಮಹಿಳೆಯರು ಸ್ವ ಸಹಾಯಸಂಘಗಳಲ್ಲಿ ಸಕ್ರಿಯವಾಗಿದ್ದಾರೆ. ಪ್ರತಿಮನೆಗಳಲ್ಲಿ ಶೌಚಾಲಯ ನಿರ್ಮಿಸುವಹಾಗೂ ಬಳಸುವ ಮೂಲಕ ಸ್ವತ್ಛತೆಗೆಹಾಗೂ ನೈರ್ಮಲ್ಯಕ್ಕೆ ಹೆಚ್ಚು ಗಮನಹರಿಸಬೇಕು ಎಂದು ಮನವಿಮಾಡಿದರು.ನರೇಂದ್ರ ಮೋದಿ ನೇತೃತ್ವದಸರ್ಕಾರ ಜಲಜೀವನ್‌ ಮಿಷನ್‌ ಅಡಿಪ್ರತಿ ಮನೆಗೆ ನಳದ ಮೂಲಕ ನೀರುಕೊಡಲು ಕಾಯೊìàನ್ಮುಖವಾಗಿದೆ.2024 ರ ವೇಳೆಗೆ ಪ್ರತಿ ಮನೆಯೂ ನಲ್ಲಿನೀರಿನ ಸಂಪರ್ಕ ಹೊಂದಲಿವೆ. ಕುರ್ಕಿಗ್ರಾಮ ಬಹುಗ್ರಾಮ ಕುಡಿಯುವ ನೀರುಯೋಜನೆಗೆ ಆಯ್ಕೆಯಾಗಿದೆ ಎಂದುತಿಳಿಸಿದರು.ಸಂಸದ ಡಾ| ಜಿ.ಎಂ. ಸಿದ್ದೇಶ್ವರಮಾತನಾಡಿ, ಜಿಲ್ಲೆಯ 365 ಗ್ರಾಮಗಳಿಗೆಜಲ ಜೀವನ್‌ ಮಿಷನ್‌ನಡಿ ನೀರುಪೂರೈಕೆ ಆಗುತ್ತಿದೆ.

ಇನ್ನುಳಿದಗ್ರಾಮಗಳಿಗೂ ನೀರು ಸರಬರಾಜುಮಾಡಲಾಗುವುದು. ಗ್ರಾಮದಲ್ಲಿ ಸ್ವತ್ಛಸಂಕೀಣರ ಸರ್ಕಾರದ ಲೆಕ್ಕಕ್ಕಿಂತಲೂದೊಡ್ಡದ್ದಾಗಿ ನಿರ್ಮಿಸಿರುವುದುಗ್ರಾಮಸ್ಥರ ಕಾಳಜಿಯ ಪ್ರತೀಕವಾಗಿದೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಒಣ ತ್ಯಾಜ್ಯ ಘಟಕದೊಂದಿಗೆ ಹಸಿತ್ಯಾಜ್ಯ ಘಟಕ ಮಾಡಿಕೊಳ್ಳುವುದರಿಂದರೈತರಿಗೆ ಒಳ್ಳೆಯ ಗೊಬ್ಬರ ದೊರೆಯಲಿದೆ. ಮಹಿಳಾ ಸ್ವ ಸಹಾಯಸಂಘಗಳು ಸದೃಢವಾಗಲಿದೆ. ಗ್ರಾಮಪಂಚಾಯತಿಗೆ ಆದಾಯವೂ ಬರಲಿದೆಎಂದು ತಿಳಿಸಿರು.ಶಾಸಕ ಪ್ರೊ| ಎನ್‌. ಲಿಂಗಣ್ಣಮಾತನಾಡಿ, ಗ್ರಾಮಕ್ಕೆ ಸರ್ಕಾರಿ ಪಿಯುಕಾಲೇಜು ಮಂಜೂರು ಮಾಡಿಸಲು ಸರ್ವರೀತಿಯ ಪ್ರಯತ್ನ ಮಾಡಲಾಗುವುದುಎಂದು ತಿಳಿಸಿದರು.ಜಿಲ್ಲಾ ಪಂಚಾಯತ್‌ ಸಿಇಒ ಡಾ|ವಿಜಯ ಮಹಾಂತೇಶ ದಾನಮ್ಮನವರ್‌ಮಾತನಾಡಿ, ಜಿಲ್ಲೆಯಲ್ಲಿ ಕೇಂದ್ರ ಮತ್ತುರಾಜ್ಯದ ನರೇಗಾ, ಜಲ ಜೀವನ್‌ಮಿಷನ್‌, ಸ್ವತ್ಛ ಭಾರತ್‌ ಗ್ರಾಮೀಣಯೋಜನೆಯನ್ನು ಯಶಸ್ವಿಯಾಗಿಅನುಷ್ಠಾನಗೊಳಿಸುತ್ತಿದ್ದೇವೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತರಿ ಯೋಜನೆಯಡಿಜಿಲ್ಲೆಗೆ 31 ಲಕ್ಷ ಮಾನವ ದಿನ ಗುರಿಇದ್ದು, 28ಲಕ್ಷ ಗುರಿ ಮುಟ್ಟಿದ್ದೇವೆ.ಪ್ರತಿಶತ ಶೇ.90 ರಷ್ಟು ಸಾಧನೆಯಾಗಿದೆ.ಜಲಜೀವನ್‌ ಮಿಷನ್‌ ಯೋಜನೆಯಡಿ2020-21 ರಲ್ಲಿ 356 ಕಾಮಗಾರಿಗಳಲ್ಲಿ355 ಕಾಮಗಾರಿಗಳಿಗೆ ಆದೇಶ ಕೊಟ್ಟಿದ್ದುಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿದೆ.62 ಕಾಮಗಾರಿ ಮುಕ್ತಾಯವಾಗಿದೆ.21-22 ಸಾಲಿನಲ್ಲಿ 125 ಕಾಮಗಾರಿಗಳಲ್ಲಿ32 ಕಾಮಗಾರಿಗಳಿಗೆ ಟೆಂಡರ್‌ ಕರೆದು 7ಕಾಮಗಾರಿಗೆ ಕೆಲಸ ನಡೆಯುತ್ತಿದೆ. 40ಡಿಪಿಸ್‌ ಆಗಬೇಕಿದೆ ಎಂದರು.ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿಬಿ. ಆನಂದ್‌ ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.