ಶಿಕ್ಷಣದಷ್ಟೇ ಸಂಸ್ಕೃತಿ-ಕೌಶಲ್ಯವೂ ಅಗತ್ಯ: ಜಗದೀಶ್‌

ballari news

Team Udayavani, Nov 5, 2021, 12:56 PM IST

ballari news

ಬಳ್ಳಾರಿ: ಉದ್ಯೋಗ ಪಡೆಯಲು ಸಂಸ್ಕೃತಿಮತ್ತು ಕೌಶಲ್ಯಗಳು ಶಿಕ್ಷಣದಷ್ಟೆ ಅಗತ್ಯಎಂದು ರಂಗನಿರ್ದೇಶಕ, ಅಭಿನಯ ಕಲಾಕೇಂದ್ರದ ಅಧ್ಯಕ್ಷ ಕೆ.ಜಗದೀಶ ಹೇಳಿದರು.ನಗರದ ಎಸ್‌.ಜಿ.ಟಿ ಕಾಲೇಜಿನಲ್ಲಿಬುಧವಾರ ಆಯೋಜಿಸಿದ್ದ ನಿಯೋ ಫೆಸ್ಟ್‌ಕಾರ್ಯಕ್ರಮ ಉದ್ಘಾಟಿಸಿ (ನೂತನ ಪಿ.ಯುವಿದ್ಯಾರ್ಥಿಗಳ ಸ್ವಾಗತ) ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಮಾಧ್ಯಮಗಳು ಬಹಳ ಪ್ರಭಾವಶಾಲಿಯಾಗಿವೆ. ವಿದ್ಯಾರ್ಥಿಗಳನ್ನುಯಾವುದೇ ಮಾರ್ಗಕ್ಕೆ ತಳ್ಳಿ ಬಿಡುವಂತಹವಾಗಿವೆ. ಸೌಲಭ್ಯಗಳು ಕೂಡ ಹೆಚ್ಚಾಗಿವೆ.ಅದುದರಿಂದ ವಿದ್ಯಾರ್ಥಿಗಳು ವಿವೇಚನಾಶಕ್ತಿ ಬೆಳೆಸಿಕೊಂಡು ತಮ್ಮದೇ ಜೀವನನಿರೂಪಿಸಿಕೊಳ್ಳಬೇಕಾಗಿದೆ. ಕೆಲಸ ಗಿಟ್ಟಿಸಿಕೊಳ್ಳುವಾಗ ಮತ್ತು ಕೆಲಸಕ್ಕೆ ಸೇರಿದಾಗದೇಹದ ಭಾಷೆ ಮತ್ತು ಮಾತಿನ ಸ್ಪಷ್ಟತೆಅಗತ್ಯವಾಗಿರುತ್ತದೆ ಎಂದರು.

ಪಿ.ಯು ಕಾಲೇಜಿನ ಪ್ರಾಚಾರ್ಯಜಿ.ತಿಪ್ಪೇರುದ್ರ ಮಾತನಾಡಿ, ಈ ಕಾಲೇಜಿನಬಹಳಷ್ಟು ವಿದ್ಯಾರ್ಥಿಗಳು ಒಳ್ಳೆಯರ್‍ಯಾಂಕುಗಳನ್ನು ಮತ್ತು ಮೆಡಿಕಲ್‌ ಸೀಟ್‌ಪಡೆಯುವಲ್ಲಿ ದಾಖಲೆ ಮಾಡಿ ಕಾಲೇಜಿಗೆಹೆಸರು ತಂದಿದ್ದಾರೆ ಎಂದು ತಿಳಿಸಿದರು.

ಪದವಿ ಕಾಲೇಜಿನ ಪ್ರಾಚಾರ್ಯ, ಎಸ್‌ಜಿಟಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಜಿ.ನಾಗರಾಜ್‌ ಮಾತನಾಡಿ, ವಿದ್ಯಾರ್ಥಿಗಳಜೀವನದಲ್ಲಿ ಪಿ.ಯು.ಸಿ ಅತ್ಯಂತ ಮುಖ್ಯಘಟ್ಟವಾಗಿದೆ.

ಈ ಸಂದರ್ಭದಲ್ಲಿಯೇಮುಖ್ಯವಾದ ಗುರಿಗಳನ್ನು ಇಟ್ಟುಕೊಂಡುಅದರ ಸಾಧನೆಯಲ್ಲಿ ತೊಡಗಬೇಕು.ಟಿ.ವಿ ಮೊಬೈಲ್‌ಗ‌ಳು ಹಾಗೂ ಮುಂತಾದಸಾಮಾಜಿಕ ಜಾಲತಾಣಗಳು ಕೆಟ್ಟದಾರಿಗಳಿಗೆ ಸೆಳೆದು ಕೊಳ್ಳುವ ಅಪಾಯಗಳುಬಹಳ ಇರುವುದರಿಂದ ನೂರಕ್ಕೆ ನೂರುಜಾರದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯಸ್ಥಎಸ್‌.ಎನ್‌.ರುದ್ರಪ್ಪ ಮಾತನಾಡಿ, ಪುನೀತ್‌ರಾಜ್‌ಕುಮಾರ್‌ ಹೇಗೆ ತಮ್ಮ ಪ್ರತಿಭೆಯನ್ನುಪ್ರಪಂಚ ಆದರಿಸುವಂತೆ ಬೆಳೆಸಿಕೊಂಡರುಹಾಗೆಯೇ ತಮ್ಮಲ್ಲಿನ ಸುಪ್ತ ಪ್ರತಿಭೆಗಳನ್ನುಗುರುತಿಸಿ ಹೊರ ತಂದುಕೊಳ್ಳಬೇಕುಎಂದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳುಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದರು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.