20 ಗ್ರಾಪಂಗಳಿಂದ ಕೋಟ್ಯಂತರ ರೂ. ಬಾಕಿ

chitradurga news

Team Udayavani, Nov 5, 2021, 1:56 PM IST

chitradurga news

ಚಳ್ಳಕೆರೆ: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯಚಳ್ಳಕೆರೆ ಶಾಖೆ ವತಿಯಿಂದ ಚಳ್ಳಕೆರೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಬೀದಿ ದೀಪದವ್ಯವಸ್ಥೆಗಾಗಿ ಇಲಾಖೆ ವತಿಯಿಂದ ವಿದ್ಯುತ್‌ ಸರಬರಾಜು ಮಾಡಿದ ಸುಮಾರು 3032 ಕೋಟಿ ರೂ. ಬಿಲ್‌ ಬಾಕಿ ಇದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳಿಗೆಬಿಲ್‌ ಕೂಡಲೇ ಪಾವತಿ ಮಾಡುವಂತೆ ಸೂಚಿಸಿ ನಿಗಮದನಿಯಮಗಳ ಅನುಸಾರ ನೋಟಿಸ್‌ ಜಾರಿ ಮಾಡಲಾಗಿದೆಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಎನ್‌.ಎಸ್‌. ರಾಜು ತಿಳಿಸಿದರು.ನಗರದ ಬೆಸ್ಕಾಂ ಕಚೇರಿಯ ಸಭಾಂಗಣದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾರ್ವಜನಿಕರ ಹಿತದೃಷ್ಟಿಯಿಂದ ಕುಡಿಯುವ ನೀರಿಗೆತೊಂದರೆಯಾಗದಂತೆ ಗ್ರಾಮದ ಜನರು ಕತ್ತಲಲ್ಲಿತೊಂದರೆಯನ್ನು ಅನುಭವಿಸದೆ ಇರಲಿ ಎಂದು ವಿದ್ಯುತ್‌ಸಂಪರ್ಕವನ್ನು ನೀಡಿಡಲಾಗಿದೆ.

ಇಲಾಖೆಗೆ ಸಂದಾಯಮಾಡಬೇಕಾದ 3032 ಕೋಟಿ ಹಣ ಪಾವತಿಸಿ ಇಲಾಖೆಯಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವಂತೆ ಮನವಿಮಾಡಲಾಗಿದೆ. ಸರ್ಕಾರ ಗ್ರಾಮ ಪಂಚಾಯಿತಿಗಳಿಗೆಬೀದಿದೀಪ ಮತ್ತು ಕುಡಿಯುವ ನೀರು ಬಿಲ್‌ ಪಾವತಿಗೆಹಣ ಬಿಡುಗಡೆಗೊಳಿಸಿದ್ದರೂ ಗ್ರಾಮ ಪಂಚಾಯಿತಿಅಭಿವೈದ್ಧಿ ಅ ಧಿಕಾರಿಗಳು ಮಾತ್ರ ಹಣ ನೀಡಲು ನಿರ್ಲಕ್ಷéವಹಿಸುತ್ತಿದ್ದಾರೆ. ಇಲಾಖೆಯ ಹಿರಿಯಅಧಿ ಕಾರಿಗಳು ಕೂಡಲೇ ಬಾಕಿ ವಸೂಲಾತಿಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಂಪನಿಪ್ರಸ್ತುತ ವಿದ್ಯುತ್‌ ಖರೀದಿಸಿ ವಿತರಣೆ ಮಾಡುತ್ತಿದ್ದು, ಖಾಸಗಿಕೆಲವು ವಿದ್ಯುತ್‌ ಕಂಪನಿಗಳಿಗೆ ಬೆಂಗಳೂರು ವಿದ್ಯುತ್‌ಸರಬರಾಜು ಕಂಪನಿಯಿಂದ ಹಣ ಪಾವತಿಸಬೇಕಿದೆ.ಬಾಕಿ ಉಳಿಸಿಕೊಂಡಿರುವುದರಿಂದ ಇಲಾಖೆ ಪ್ರಗತಿಗೆಅಡ್ಡಿಯಾಗಿದೆ. ವಸೂಲಾತಿ ಕ್ರಮವನ್ನು ಬಿಗಿಗೊಳಿಸುವಂತೆಹಿರಿಯ ಅಧಿ ಕಾರಿಗಳು ಸೂಚಿಸಿದ್ದಾರೆಂದರು.

ತಾಲೂಕಿನ ಬೆಳಗೆರೆ-228.48,ಬುಡ್ನಹಟ್ಟಿ-70.24, ಚನ್ನಮ್ಮನಾಗತಿಹಳ್ಳಿ-115.46,ಚೌಳೂರು-298.23, ದೇವರಮರಿಕುಂಟೆ-169.87,ದೊಡ್ಡಚೆಲ್ಲೂರು-124.40, ದೊಡ್ಡೇರಿ-147.18,ಗೋಪನಹಳ್ಳಿ-76.77, ಜಾಜೂರು-120.63,ಮೀರಸಾಬಿಹಳ್ಳಿ-89.13, ನಗರಂಗೆರೆ-145.88,ನನ್ನಿವಾಳ-121.36, ಪಿ.ಮಹದೇವರಪು-96.21,ಪಗಡಲಬಂಡೆ-68.10, ಪರಶುರಾಮಪುರ-320.38,ರಾಮಜೋಗಿಹಳ್ಳಿ-148.53, ಸಾಣೀಕೆರೆ-266.12,ಸಿದ್ದೇಶ್ವರನದುರ್ಗ-155.65, ಸೋಮಗುದ್ದು-134.61,ಟಿ.ಎನ್‌.ಕೋಟೆ-134.37 ಒಟ್ಟು 3031.59 ಕೋಟಿ ರೂ.ಬಾಕಿ ಇರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.