ಎಲೆಚುಕ್ಕಿ ರೋಗ ನಿಯಂತ್ರಿಸಿ

shivamogga news

Team Udayavani, Nov 5, 2021, 3:36 PM IST

shivamogga news

ಸಾಗರ: ಅಡಕೆ ತೋಟಕ್ಕೆ ಬಂದಿರುವ ಹಳದಿಎಲೆಚುಕ್ಕಿ ರೋಗ ನಿಯಂತ್ರಿಸಲು ವಿಜ್ಞಾನಿಗಳುಸೂಕ್ತ ಪರಿಹಾರೋಪಾಯ ಕಂಡು ಹಿಡಿದಿದ್ದು,ಬೆಳೆಗಾರರು ತೋಟಗಾರಿಕೆ ಇಲಾಖೆಯಿಂದಸೂಕ್ತ ಮಾಹಿತಿ ಪಡೆದು ಎಲೆಚುಕ್ಕೆ ರೋಗದಿಂದತಮ್ಮ ತೋಟವನ್ನು ರಕ್ಷಣೆ ಮಾಡಿಕೊಳ್ಳುವಂತೆಶಾಸಕ ಎಚ್‌.ಹಾಲಪ್ಪ ಹರತಾಳು ತಿಳಿಸಿದರು.

ಇಲ್ಲಿನ ನಗರಸಭೆಯಲ್ಲಿ ತೋಟಗಾರಿಕೆಇಲಾಖೆ ಅಧಿ ಕಾರಿಗಳ ಜೊತೆ ಸಭೆ ನಡೆಸಿಮಾತನಾಡಿದ ಅವರು, ಅಡಕೆ ತೋಟಕ್ಕೆಬಂದಿರುವ ಎಲೆಚುಕ್ಕೆ ರೋಗಕ್ಕೆ ಐಸಿಎಆರ್‌ಮತ್ತು ಕಾಸರಗೋಡಿನ ಸಿಪಿಸಿಆರ್‌ಐತಂಡದ ವಿಜ್ಞಾನಿಗಳು ಕಾರಣ ಮತ್ತುಪರಿಹಾರೋಪಾಯ ಕಂಡು ಹಿಡಿದಿದ್ದಾರೆಎಂದು ಹೇಳಿದರು.ಕಳೆದ ತಿಂಗಳು ನಾನು ಕರೂರು ಭಾರಂಗಿಹೋಬಳಿಗೆ ಭೇಟಿ ನೀಡಿದಾಗ ಈ ರೋಗಬಂದಿರುವ ಬಗ್ಗೆ ಬೆಳೆಗಾರರ ಗಮನಸೆಳೆದಿದ್ದರು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ,ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರಜೊತೆ ಈ ಬಗ್ಗೆ ಸರ್ಕಾರದ ಗಮನ ಸೆಳೆದು10 ಕೋಟಿ ರೂ. ಪರಿಹಾರ ನೀಡುವಂತೆಮನವಿ ಮಾಡಿದ್ದೇವೆ. ತೋಟಗಾರಿಕಾಸಚಿವರಾದ ಮುನಿರತ್ನ ಅವರನ್ನು ಭೇಟಿಮಾಡಿ ತಕ್ಷಣ ತಾತ್ಕಾಲಿಕ ಪರಿಹಾರ ಬಿಡುಗಡೆಮಾಡುವಂತೆ ಮನವಿ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿಗೆ 5.25 ಲಕ್ಷಮತ್ತು ಹೊಸನಗರ ತಾಲೂಕಿಗೆ 25 ಲಕ್ಷ ರೂ.ಬಿಡುಗಡೆಯಾಗಿದ್ದು, ರೈತರ ಖಾತೆಗೆ ನೇರಹಣ ಜಮೆ ಆಗುತ್ತದೆ. ಹೊಸನಗರ ಮತ್ತುತೀರ್ಥಹಳ್ಳಿ ಭಾಗದಲ್ಲಿ ಹೆಚ್ಚಿನ ತೋಟಗಳಲ್ಲಿಎಲೆಚುಕ್ಕೆ ರೋಗ ಕಾಣಿಸಿಕೊಂಡಿದ್ದರಿಂದಅಲ್ಲಿಗೆ ಹೆಚ್ಚು ಪರಿಹಾರ ನೀಡಲಾಗಿದೆ ಎಂದರು.

ತೋಟಗಾರಿಕೆ ಇಲಾಖೆಯ ಹಿರಿಯಸಹಾಯಕ ನಿರ್ದೇಶಕ ಕಿರಣ್‌ಕುಮಾರ್‌ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷಟಿ.ಡಿ. ಮೇಘರಾಜ್‌, ಎಪಿಎಂಸಿ ಅಧ್ಯಕ್ಷಚೇತನರಾಜ್‌ ಕಣ್ಣೂರು, ನಗರಸಭೆ ಅಧ್ಯಕ್ಷೆಮಧುರಾ ಶಿವಾನಂದ್‌, ಬಿಜೆಪಿ ಕಾರ್ಯದರ್ಶಿರವೀಂದ್ರ ಬಿ.ಟಿ., ತೋಟಗಾರಿಕೆ ಇಲಾಖೆಯಉಲ್ಲಾಸ್‌ ಇದ್ದರು.

ಟಾಪ್ ನ್ಯೂಸ್

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.