14-15 ರಂದು ನಾಟಕ ಪ್ರದರ್ಶನ


Team Udayavani, Nov 6, 2021, 4:23 PM IST

14-15 ರಂದು ನಾಟಕ ಪ್ರದರ್ಶನ

ಶಿವಮೊಗ್ಗ: ಈಸೂರಿನ ಸ್ವಾತಂತ್ರ್ಯ ಹೋರಾಟದ ನೈಜ ಘಟನೆಯನ್ನು ತಿಳಿಸುವ ಉದ್ದೇಶದಿಂದ ವಾಸವಿ ವಿದ್ಯಾಲಯ, ಹೊಂಗಿರಣ ಸಂಸ್ಥೆ, ಯೂತ್‌ ಹಾಸ್ಟೆಲ್ಸ್‌ ಆಸೋಸಿಯೇಷನ್‌ ಆಫ್‌ ಇಂಡಿಯಾ (ತರುಣೋದಯ ಘಟಕ) ಆಶ್ರಯದಲ್ಲಿ ನ.14 ಮತ್ತು 15ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಏಸೂರು ಕೊಟ್ಟರು ಈಸೂರ ಕೊಡೆವು ಎಂಬ ನಾಟಕವನ್ನು ಆಯೋಜಿಸಲಾಗಿದೆ ಎಂದು ವಾಸವಿ ವಿದ್ಯಾಲಯದ ಎಸ್‌.ಕೆ.ಶೇಷಾಚಲ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಈ ಐತಿಹಾಸಿಕ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ. ಇತಿಹಾಸದ ಘಟನೆಯನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಈ ನಾಟಕವು 2ದಿನ ಪ್ರದರ್ಶನಗೊಳ್ಳಲಿದೆ ಎಂದರು.

ನಾಟಕದ ನಿರ್ದೇಶಕ ಡಾ|ಸಾಸ್ವೆಹಳ್ಳಿ ಸತೀಶ್‌ ಮಾತನಾಡಿ, ಇದೊಂದು ಸ್ವಾತಂತ್ರ್ಯ ಹೋರಾಟದ ನೈಜ ಕಥೆಯಾಗಿದೆ. ಇದರಲ್ಲಿ ಸುಮಾರು 35 ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. 6ರಿಂದ 65 ವರ್ಷದ ವಯಸ್ಸಿನ ನಟರು ಇಲ್ಲಿದ್ದಾರೆ. ನಾಟಕವು ಯಾವುದೇ ಉತ್ಪ್ರೇಕ್ಷೆ ಇಲ್ಲದೆ ನೈಜ ಘಟನೆಯ ಇತಿಹಾಸವನ್ನು ಹೇಳುತ್ತದೆ. ಹರಿಗೆ ಗೋಪಾಲಸ್ವಾಮಿ ಬೆಳಕಿನ ವಿನ್ಯಾಸ ಮಾಡಲಿದ್ದು ಉಮೇಶ್‌ ಆಚಾರ್ಯರ ಹಿನ್ನೆಲೆ ಸಂಗೀತವಿದೆ. ಚಂದ್ರಶೇಖರ ಹಿರೆಗೋಣಿಗೆ ಅವರ ಪ್ರಸಾದನ, ಪ್ರಶಾಂತ್‌ ವಿಕ್ರಮ್‌, ವಾಸು ಅವರಿಂದ ತಮಟೆ ವಾದನ ನಡೆಯಲಿದೆ ಎಂದರು.

ನಾಟಕ ವೀಕ್ಷಣೆಗೆ ಪ್ರೋತ್ಸಾಹ ಧನವಾಗಿ 50 ಮತ್ತು 100 ರೂ.ಗಳ ಪ್ರವೇಶ ಶುಲ್ಕವಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಸುಮಾರು 40 ದಿನ ಶ್ರಮ ಹಾಕಿರುವ ಕಲಾವಿದರನ್ನು, ಸಂಸ್ಥೆಯನ್ನು ಬೆಂಬಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ:9844367071 ಹಾಗೂ 9448790127 ನ್ನು ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆ.ನಾ. ವಿಜಯೇಂದ್ರ, ವಾಗೀಶ್‌, ಹರಿಗೆ ಗೋಪಾಲಸ್ವಾಮಿ, ಸುರೇಶ್‌, ದಿನೇಶ್‌, ಗಿರಿಧರ್‌, ಗಣೇಶ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.