ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು.

Team Udayavani, Nov 6, 2021, 1:35 PM IST

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ

ಕಾರಟಗಿ: ಮುಸ್ಲಿಂ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಅಜ್ಞಾನ, ಅಂಧಕಾರ, ಮೌಡ್ಯತೆ ತೊಲಗಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಪಟ್ಟಣದ ಅಬ್ದುಲ್‌ ನಜೀರಸಾಬ್‌ ಕಾಲೋನಿಯಲ್ಲಿ ಇಹ್ಸಾನ್‌ ಫ್ಯೂಚರ್‌ ಅಕಾಡೆಮಿ ಸೆಂಟರ್‌ ನೇತೃತ್ವದಲ್ಲಿ ನಿರ್ಮಿಸಲಾಗಿರುವ ನೂತನ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರದಿಂದ ಅನೇಕ ಶೈಕ್ಷಣಿಕ ಸೌಲಭ್ಯಗಳಿದ್ದು, ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು.ಶಾಲೆಗೆ ಬೇಕಾದ ಜಾಗೆ, ರಸ್ತೆ, ನೀರಿಗೆ ಸಂಬಂಧಿಸಿದಂತೆ ನಿಮ್ಮ ಶಾಲಾಭಿವೃದ್ಧಿಗೆ ಸಹಾಯ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಪ್ರವಾದಿ ಮಹಮ್ಮದ್‌ ಪೈಗಂಬರ್‌ ಕುರಿತ ಕನ್ನಡ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಸ್ಲಿಂ ಸಮಾಜದ ವಿದ್ಯಾರ್ಥಿಗಳು ಕೂಡ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರೆ ಶಿಕ್ಷಣ ಪಡೆಯಲೇಬೇಕು. ಆಗಲೇ ಸರ್ಕಾರಿ ಕೆಲಸ ಪಡೆದು ಇತರರಿಗೂ ಸಹಾಯ ಮಾಡಲು ಸಹಕಾರಿಯಾಗುವುದು
ಎಂದರು.

ಸಾನಿಧ್ಯವನ್ನು ಬಹು| ಸೈಯ್ಯದ್‌ ಅಬೂಬಕರ್‌ ಸಿದ್ಧಿಕ್‌ ಮದನಿ ಅಲ್‌ ಹಾದಿ ತಂಬಳ್‌, ತೀರ್ಥಹಳ್ಳಿ , ಅಧ್ಯಕ್ಷತೆಯನ್ನು ಎನ್‌.ಕೆ.ಎಂ. ಶಫಿ ಸಅದಿ ವಹಿಸಿದ್ದರು.

ಪ್ರಮುಖರಾದ ವೀರೇಶ ಸಾಲೋಣಿ, ನಾಗರಾಜ್‌ ಬಿಲ್ಗಾರ್‌, ಜೆಡಿಎಸ್‌ ಬ್ಲಾಕ್‌ ಅಧ್ಯಕ್ಷ ಅಶೋಕ ಉಮಲೂಟಿ , ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸರ್ದಾರ ಅಲಿ, ಚನ್ನಬಸಪ್ಪ ಸುಂಕದ್‌, ಬಿ. ಕಾಶಿವಿಶ್ವನಾಥ್‌ , ಮಹಿಬೂಬ್‌ ಎಂ.ಡಿ.ಎಸ್‌. ಸಿದ್ದಾಪುರ, ಸಿರಾಜ್‌ ಸಿದ್ದಾಪುರ, ಅಬ್ದುಲ್‌ ಲತೀಫ್‌ ಸಅದಿ, ಬೂದಾನಿಗಳಾದ ಸೈಯ್ಯದ್‌ ಮಹಿಬೂಬ್‌ ಷರೀಫ್‌ ಹಾಗೂ ಬಿ. ಗೌಸ್‌, ಜಾಮಿಯಾ ಮಸೀದಿ ಬೂದಗುಂಪಾದ ಮೌಲಾನಾ ಖಾಜಿ ಗುಲಾಂ ಹುಸೇನ್‌ ನೂರಿ, ಜಾಮಿಯಾ ಮಸೀದಿ ಅಧ್ಯಕ್ಷರಾದ ಮುರ್ತುಜಾಸಾಬ್‌ ಕುಷ್ಟಗಿ, ಬಾಬು ಬಳಿಗಾರ ಕಾರಟಗಿ, ಶಿರಾಜ್‌ ಹುಸೇನ್‌, ಅಬ್ದುಲ್‌ ಗನಿಸಾಬ್‌, ಖಾಜಾ ಹುಸೇನ್‌ ಮುಲ್ಲಾ, ಗೌಸ್‌ ಮೊಯಿದ್ದೀನ್‌, ಅಮ್ರುಲ್‌ ಹುಸೇನ್‌, ಜಿಂದಾಸಾಬ್‌, ಮಹಮ್ಮದ್‌ ಹನೀಫ್‌ ಮೇಸ್ತ್ರಿ, ಅಲಿ ಹುಸೇನ್‌ ನಿವೃತ್ತ ದೈಹಿಕ ಶಿಕ್ಷಕರು, ಮಜಾಹಿದ್‌ ಕಪಾಲಿ, ಹಯಾತ್‌ ಪೀರ್‌ ಇನ್ನಿತರರು ಇದ್ದರು.

ಪ್ರಧಾನ ಕಾರ್ಯದರ್ಶಿ ಮುಹಮ್ಮದ್‌ ಹಫೀಳ್‌ ಸಅದಿ ಗಣ್ಯರನ್ನು ಸ್ವಾಗತಿಸಿದರು. ಇನ್ನು ನಾತೆ ಶರೀಫನ್ನು ಬಹು| ಮಿರಾಜುದ್ದೀನ್‌ ಅಸಅದಿ ಖಾದ್ರಿ ಶಿವಮೊಗ್ಗ ನೆರವೇರಿಸಿದರು. ಕೆಸಿಎಫ್‌ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್‌ ಬೆಳ್ಳಾರೆ ಶುಭ ಹಾರೈಸಿದರು. ಕಾರ್ಯದರ್ಶಿ ಎಹ್ಸಾನ್‌ ಕರ್ನಾಟಕ ಮೌಲಾನಾ ಸಾಹುಲ್‌ ಹಮೀದ್‌ ಶಿವಮೊಗ್ಗ ನಿರೂಪಿಸಿದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.