ಆನ್‌ಲೈನ್‌ನಲ್ಲಿ ಪಾಸ್‌ಪೋರ್ಟ್ ನವೀಕರಣಕ್ಕೆ ಅವಕಾಶ!
Team Udayavani, Nov 8, 2021, 6:13 AM IST
ನವದೆಹಲಿ: ಪಾಸ್‌ಪೋರ್ಟ್ ಹೊಂದಿರುವವರು ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ತಮ್ಮ ಪಾಸ್‌ಪೋರ್ಟ್ ನವೀಕರಣವನ್ನು ಮಾಡುವಂಥ ಸೌಲಭ್ಯವನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ.
ಇದಕ್ಕಾಗಿ ಪಾಸ್‌ಪೋರ್ಟ್ ಸೇವಾ ಪೋರ್ಟಲ್‌ಗೆ (www.passportindia.gov.in) ಜಾಲತಾಣಕ್ಕೆ ಭೇಟಿ ನೀಡಿ ಲಾಗಿನ್ ಆಗಬೇಕು. ಆನಂತರ, ಪಾಸ್‌ಪೋರ್ಟ್ ನವೀಕರಣದ ಆಯ್ಕೆಯನ್ನು ಕ್ಲಿಕ್ ಮಾಡಿ, ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ತುಂಬಿ, ಅಲ್ಲೇ ನೀಡಲಾಗಿರುವ ಪಾಸ್‌ಪೋರ್ಟ್ ಕಚೇರಿಗಳ ಪಟ್ಟಿಯಲ್ಲಿ ಹತ್ತಿರವಿರುವ ಕಚೇರಿಯಲ್ಲಿ ಅಪಾಯಿಂಟ್‌ಮೆಂಟ್ ಪಡೆಯಬೇಕು.
ನಿಮ್ಮ ಆಯ್ಕೆಯ ದಿನಾಂಕ, ಸಮಯವನ್ನು ಆರಿಸಲು ಅವಕಾಶವಿರುತ್ತದೆ. ಬಳಿಕ ಮೂಲ ಪ್ರತಿಗಳನ್ನು ನಿಗದಿತ ದಿನಾಂಕದಂದು ಕಚೇರಿಗೆ ಕೊಂಡೊಯ್ದು, ಫೋಟೋ ಸಮೇತ ನೀಡಬೇಕು. ಅರ್ಜಿಯ ಪ್ರಗತಿಯನ್ನು ಆನ್‌ಲೈನ್‌ನಲ್ಲೇ ಪರಿಶೀಲಿಸಬಹುದು.
ಇದನ್ನೂ ಓದಿ:ಪಾಕ್ ಹೈಕೋರ್ಟ್‌ನಿಂದ 6 ಜೆಯುಡಿ ಉಗ್ರರ ಖುಲಾಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.