ತೇರದಾಳ: 1 ಲಕ್ಷ 24 ಸಾವಿರ ಮೌಲ್ಯದ ಪಡಿತರ ಅಕ್ಕಿ ವಶ
Team Udayavani, Nov 8, 2021, 10:41 AM IST
ರಬಕವಿ-ಬನಹಟ್ಟಿ: ತೇರದಾಳ ಸಮೀಪದ ಗೊಲಬಾಂವಿ ರಸ್ತೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸರಕಾರದ ವಿವಿಧ ಯೋಜನೆಯಡಿಯ ಅಕ್ಕಿಯನ್ನು ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡ ಘಟನೆ ತೇರದಾಳ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಸಮೀಪದ ಗೊಲಬಾಂವಿ ರಸ್ತೆಯಲ್ಲಿ ಅನಧಿಕೃತವಾಗಿ 160 ಚೀಲಗಳಲ್ಲಿ 8310 ಕೆಜಿ, 1 ಲಕ್ಷ 24 ಸಾವಿರದಾ 650 ರೂ ಮೊತ್ತದ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವನ್ನು ಆಹಾರ ಇನ್ಸ್ಪೆಕ್ಟರ್ ಪಿ. ಆರ್. ಮಠಪತಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ತೇರದಾಳ ಪೋಲಿಸ್ ಠಾಣೆಯಲ್ಲಿ 3 ಜನರ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.