ಶಿರಸಿ: ಬ್ಯಾಗದ್ದೆಯಲ್ಲಿ ಅಡಿಕೆ ಕದ್ದ ಕಳ್ಳರು ಪೊಲೀಸ್ ಬಲೆಗೆ


Team Udayavani, Nov 8, 2021, 7:00 PM IST

Untitled-1

 ಶಿರಸಿ : ಅಡಿಕೆಗೆ ದರ ಏರುಮುಖವಾದ ಬೆನ್ನಲ್ಲೇ ಅಡಿಕೆ ಮರದಿಂದಲೇ ಹಸಿ ಅಡಿಕೆ ಕೊನೆ ಕಳ್ಳತನ ಮಾಡುತ್ತಿದ್ದ ಪ್ರಕರಣಗಳ ಬೆನ್ನಲ್ಲೇ ಶಿರಸಿ ಬ್ಯಾಗದ್ದೆಯಲ್ಲಿ ಅಡಿಕೆ ಕದ್ದ ಚೋರರು ಬನವಾಸಿ ಪೊಲೀಸರ ಇಕ್ಕಳಕ್ಕೆ ಸಿಕ್ಕಿ ಬಿದ್ದಿದ್ದಾರೆ.

ಬ್ಯಾಗದ್ದೆಯ ನಿವಾಸಿ ಆದಿತ್ಯಾ ಗೋಪಾಲಕೃಷ್ಣ ನಾಯ್ಕ, ಶಿರಸಿಯ ಕಾರ್ತಿಕ ಸತೀಶ ರೇವಣಕರ್ ಬಂಧಿತ ಆರೋಪಿಗಳು. ಬಂಧಿತರಿಂದ 10 ಸಾವಿರ ರೂ ಮೌಲ್ಯದ ಒಂದುವರೆ ಕ್ವಿಂಟಾಲ್ ಹಸಿ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ವಾಹನ ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ  ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬಗ್ಗಿಸರ ಹಾಗೂ ಬ್ಯಾಗದ್ದೆ ವ್ಯಾಪ್ತಿಯಲ್ಲಿ ಅಡಿಕೆ ಕದ್ದೊಯ್ದ ಬಗ್ಗೆ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬನವಾಸಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ ಸುಮನ್ ಡಿ ಪನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬದ್ರಿನಾಥ ಎಸ್, ಶಿರಸಿ ಡಿಎಸ್ಪಿ ರವಿ ಡಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ, ರವರ ಮಾರ್ಗದರ್ಶನದಲ್ಲಿ, ಬನವಾಸಿ ಠಾಣೆಯ ಕಾನೂನು ಸುವ್ಯಸ್ಥಿತ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದಲ್ಲಿ  ಠಾಣೆಯ ಸಿಬ್ಬಂದಿಯವರಾದ ಶಿವರಾಜ ಎಸ್, ಮಂಜುನಾಥ ಬಿ., ಚರಣ ಎನ್ ನಾಯ್ಕ , ಮಂಜುನಾಥ ಡಿ.ಎನ್, ಹಾಗೂ ಶಿರಸಿ ಶಹರ ಪೊಲೀಸ್ ಠಾಣೆಯ ಪ್ರಶಾಂತ ಪಾವಸ್ಕರ ಆರೋಪಿಗಳ ಬಂಧಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾದ್ದರು.

ಈ ಮಧ್ಯೆ ಗ್ರಾಮೀಣ ಭಾಗದಲ್ಲಿ ಅಡಿಕೆ ರಕ್ಷಣೆಗೆ ತೋಟಗಾವಲು ಪಡೆ ಗ್ರಾಮಸ್ಥರ ರಾತ್ರಿ ಕಾವಲು ಕೂಡ ಶುರುವಾಗಿದೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.