ಸಿಎಂ, ಕೃಷಿ ಸಚಿವರ ಜತೆ ಕರಾವಳಿ ರೈತ ನಿಯೋಗದ ಶೀಘ್ರ ಸಭೆ : ಸುನಿಲ್
ಭತ್ತ ಬೆಳೆ ಸಮಸ್ಯೆ ಬಗೆಹರಿಸಲು ಆಗ್ರಹ
Team Udayavani, Nov 9, 2021, 7:09 AM IST
ಕೋಟ: ಕರಾವಳಿಯ ರೈತರು ಭತ್ತದ ಬೆಳೆಗೆ ಸಂಬಂಧಪಟ್ಟಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಈ ಬಗ್ಗೆ ರೈತರು ಬ್ರಹ್ಮಾವರದಲ್ಲಿ ನಡೆಸಿದ ಪ್ರತಿಭಟನೆ ಕುರಿತು ಮಾಹಿತಿ ಇದೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಜನಪರ ರೈತ ವೇದಿಕೆ ವತಿ ಯಿಂದ ನೀಡಿದ ಮನವಿ ಕೂಡ ಕೈ ಸೇರಿದೆ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ರೈತ ಮುಖಂಡರನ್ನೊಳಗೊಂಡ ನಿಯೋಗದೊಂ ದಿಗೆ ಮುಖ್ಯ ಮಂತ್ರಿಗಳು, ಕೃಷಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಇಂಧನ ಸಚಿವ ಸುನಿಲ್ ಕುಮಾರ್ ಸೋಮವಾರ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ರೈತರ ಬೇಡಿಕೆಗಳು ಸಮಂಜಸವಾಗಿದ್ದು ಮುಖ್ಯಮಂತ್ರಿಗಳು, ಕೃಷಿ ಸಚಿವರೊಂದಿಗೆ ಚರ್ಚಿಸಿದರೆ ಸಾಕಷ್ಟು ಬಗೆಹರಿಯಲಿದೆ. ಇದಕ್ಕಾಗಿ ಶೀಘ್ರ ಸಮಯ ನಿಗದಿಪಡಿಸುವು ದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಹಣಕಾಸಿನ ಒಳಗೊಳ್ಳುವಿಕೆ : ಚೀನಾವನ್ನೇ ಹಿಂದಿಕ್ಕಿದ ಭಾರತ
ಯಕ್ಷಗಾನ ಅಕಾಡೆಮಿಗೂ ಶೀಘ್ರ ನೇಮಕ
ರಾಜ್ಯ ಯಕ್ಷಗಾನ ಅಕಾಡೆಮಿ ಹಾಗೂ ಬಯಲಾಟ ಅಕಾಡೆಮಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನನೆಗುದಿಗೆ ಬಿದ್ದಿರುವ ಕುರಿತು ಪ್ರಶ್ನಿಸಿದಾಗ, ಈ ಕುರಿತು ಪೂರಕ ಪ್ರಕ್ರಿಯೆಗಳು ನಡೆಯುತ್ತಿದ್ದು ಶೀಘ್ರವಾಗಿ ನೇಮಕಾತಿ ನಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.