ವಿಶ್ವಕಪ್ ಟೂರ್ನಿಯಲ್ಲಿ ಸೋತ ಭಾರತ : ನಾವು ಅದನ್ನು ಮಾಡಲು ಸಾಧ್ಯವಾಗಲಿಲ್ಲ ಎಂದ ಕೊಹ್ಲಿ
Team Udayavani, Nov 9, 2021, 11:42 AM IST
ನವದೆಹಲಿ : 2021ರ ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ತಲುಪದೇ ಭಾರತ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಐಸಿಸಿ ಟಿ-20 ವಿಶ್ವಕಪ್ 2021ರ ಆರಂಭವು ಟೀಮ್ ಇಂಡಿಯಾಕ್ಕೆ ಉತ್ತಮವಾಗಿರಲಿಲ್ಲ. ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸೋತಿತ್ತು. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿತ್ತು.
ಇದೇ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾವನಾತ್ಮಕ ಟ್ವಿಟ್ ಮಾಡಿದ್ದಾರೆ. ನಾವು ಒಟ್ಟಾಗಿ ಒಂದು ಗುರಿಯನ್ನು ಸಾಧಿಸಲು ಬಯಸುತ್ತೇವೆ. ದುರಾದೃಷ್ಟವಶಾತ್ ನಾವು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಒಂದು ತಂಡವಾಗಿ ನಮಗಿಂತ ಹೆಚ್ಚು ನಿರಾಸೆಯನ್ನು ಯಾರೂ ಹೊಂದಿರುವುದಿಲ್ಲ.
ನೀವೆಲ್ಲರೂ ನಮಗೆ ಸಾಕಷ್ಟು ಬೆಂಬಲ ನೀಡಿದ್ದೀರಿ ಮತ್ತು ಅದಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ. ಮತ್ತೆ ಗೆಲುವಿನ ಹಳಿಗೆ ಹಿಂತಿರುಗುವುದು ಮತ್ತು ಗೆಲುವಿನ ದಾಪುಗಾಲುಗಳನ್ನು ಮುಂದಕ್ಕೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ. ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.
Together as one we set out to achieve our goal.Unfortunately we fell short and no one is more disappointed than us as a side.The support from all of you has been fantastic and we are grateful for it all.We will aim to come back stronger and put our best foot forward. Jai Hind??? pic.twitter.com/UMUQgInHrV
— Virat Kohli (@imVkohli) November 8, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.