ಜೆಡಿಎಸ್ ಮುಖಂಡ ಬಿ.ದೇವೇಂದ್ರಪ್ಪ ಕಾಂಗ್ರೆಸ್ ಸೇರ್ಪಡೆ
Team Udayavani, Nov 9, 2021, 2:59 PM IST
ಜಗಳೂರು: ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾರ್ಯಾಧ್ಯಕ್ಷ ಸಲೀಂ ಅಹಮದ್, 2018 ರ ಚುನಾವಣೆಯಲ್ಲಿ ಜಗಳೂರಿನ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ಪಿ. ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಜೆಡಿಎಸ್ ಜಗಳೂರು ತಾಲೂಕು ಘಟಕದ ಅಧ್ಯಕ್ಷ ಕೆ. ಗುರುಸಿದ್ದಪ್ಪ, ಯುವ ಘಟಕದ ಅಧ್ಯಕ್ಷ ಕೃಷ್ಣ ಯಾದವ್, ಜಗಳೂರು ಬಿಜೆಪಿ ಅಧ್ಯಕ್ಷ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ರಾಜಣ್ಣ ಮತ್ತಿತರರು ಕಾಂಗ್ರೆಸ್ ಸೇರಿದರು.
ಇದನ್ನೂ ಓದಿ: ದೇಶದ ಯಾವುದೇ ರಾಜಕೀಯ ಪಕ್ಷ ಗೋವಾದ ಚುನಾವಣೆಯಲ್ಲಿ ಸ್ಪರ್ಧಿಸಬಹುದು: ಪ್ರಮೋದ್ ಸಾವಂತ್
ಜಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ದೇವೇಂದ್ರಪ್ಪ ಅವರು ಪರಾಜಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.