ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಕೋಚ್ ನೇಮಕ


Team Udayavani, Nov 9, 2021, 4:25 PM IST

1-aaa

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಂಜಯ್ ಬಂಗಾರ್ ಅವರನ್ನು ಮುಂದಿನ ಎರಡು ವರ್ಷಗಳ ಕಾಲಕ್ಕೆ ಮುಖ್ಯ ಕೋಚ್ ಹುದ್ದೆಗೆ ನೇಮಕ ಮಾಡಲಾಗಿದೆ.

ಫೆಬ್ರವರಿಯಲ್ಲಿ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕಗೊಂಡಿದ್ದ ಬಂಗಾರ್ ಅವರು ಮೈಕ್ ಹೆಸ್ಸನ್ ಅವರಿಂದ ಕೋಚ್ ಹುದ್ದೆ ವಹಿಸಿಕೊಳ್ಳಲಿದ್ದಾರೆ. ಹೆಸ್ಸನ್ ಕ್ರಿಕೆಟ್ ನಿರ್ದೇಶಕರಾಗಿ ತಂಡದೊಂದಿಗೆ ಉಳಿಯಲಿದ್ದಾರೆ.

ಆಸ್ಟ್ರೇಲಿಯಾದ ಸೈಮನ್ ಕ್ಯಾಟಿಚ್ ವೈಯಕ್ತಿಕ ಕಾರಣಗಳಿಂದ ಕೆಳಗಿಳಿದ ನಂತರ ಯುಎಇಯಲ್ಲಿ ನಡೆದ ಐಪಿಎಲ್‌ನ ಎರಡನೇ ಹಂತದಲ್ಲಿ ಮುಖ್ಯ ಕೋಚ್‌ನ ಹೆಚ್ಚುವರಿ ಹುದ್ದೆಯನ್ನು ಹೆಸ್ಸನ್ ಹೊತ್ತಿದ್ದರು.

ನಾವು ಸಂಜಯ್ ಬಂಗಾರ್ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ಮುಖ್ಯ ಕೋಚ್ ಆಗಿ ನೇಮಿಸಿದ್ದೇವೆ ಎಂದು ಹೆಸ್ಸನ್ ಆರ್ ಸಿಬಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

ಆರ್‌ಸಿಬಿಯಲ್ಲಿ ತಮ್ಮ ಹೊಸ ಪಾತ್ರದ ಕುರಿತು ಮಾತನಾಡಿದ ಬಂಗಾರ್, “ನಾನು ತಂಡದಲ್ಲಿ ಕೆಲವು ಅಸಾಧಾರಣ ಮತ್ತು ಪ್ರತಿಭಾವಂತ ಆಟಗಾರರೊಂದಿಗೆ ಕೆಲಸ ಮಾಡಿದ್ದೇನೆ. ತಂಡವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಕಾಯುವುದಿಲ್ಲ ಎಂದಿದ್ದಾರೆ.

ಆಲ್ ರೌಂಡರ್ ಆಗಿದ್ದ ಬಂಗಾರ್ ಟೆಸ್ಟ್ ಮತ್ತು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅವರು 2014 ರಿಂದ 2019ರ ವರೆಗೆ ಸತತ ಐದು ವರ್ಷಗಳ ಕಾಲ ಭಾರತೀಯ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿದ್ದರು.

ಟಾಪ್ ನ್ಯೂಸ್

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

1-rfff

Under-19 ಕ್ರಿಕೆಟ್‌ ಸರಣಿ ಗೆದ್ದ ಭಾರತ

1-kkl

Tennis ಲೇವರ್‌ ಕಪ್‌: ಟೀಮ್‌ ಯೂರೋಪ್‌ ಚಾಂಪಿಯನ್‌

1-pantt

Declare; ರೋಹಿತ್‌ ಶರ್ಮ ನಿರ್ಧಾರ ಸರಿಯಾಗಿಯೇ ಇತ್ತು: ಪಂತ್‌

1-aa

ODI series; ಕ್ಲೀನ್‌ಸ್ವೀಪ್‌ ತಪ್ಪಿಸಿಕೊಂಡ ದಕ್ಷಿಣ ಆಫ್ರಿಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.